ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಭೇಟಿ, ಪರಿಶೀಲನೆ
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ, ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದುಕೊಂಡರು.
ರಕ್ತದಾನ ಮನುಷ್ಯರ ಜೀವ ಉಳಿಸುವ ಕಾರ್ಯಕ್ರಮ
ರಕ್ತದಾನವು ಜಾತಿ ಧರ್ಮ ಭೇದವಿಲ್ಲದೇ ಮನುಷ್ಯರ ಜೀವ ಉಳಿಸುವ ಕಾರ್ಯಕ್ರಮ ಎಂದು ರೇ. ಫಾ. ವಿಜಯ್‌ಕುಮಾರ್ ಹೇಳಿದ್ದಾರೆ.
ನಾಳೆಯಿಂದ ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ
ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದಿಂದ ಮೇ 16ರಿಂದ 25ರ ವರೆಗೆ ಡಿ ಶಿವಪ್ಪ ಸ್ಮಾರಕ ರಾಜ್ಯ ಮಟ್ಟದ ಗೋಲ್ಡ್ ಕಪ್ ಪಂದ್ಯಾವಳಿ ನಡೆಯಲಿದೆ.
ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆ
5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಡಗು - ಹಾಸನ ಗಡಿಭಾಗದ ಸಕಲೇಶಪುರ ತಾಲೂಕಿನ ಹೊಸಳ್ಳಿ ಮಠದ ನಿರ್ಜನ ಪ್ರದೇಶದಲ್ಲಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದೊರೆತಿದೆ.
ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ
ಗೌತಮ ಬುದ್ಧನ ಸಂದೇಶಗಳು ಇಡೀ ಮಾನವ ಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ವಿನಾಯಕ ನರ್ವಡೆ ಹೇಳಿದರು.
ಅವಂದೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಿಲಾನ್ಯಾಸ ಸಂಪನ್ನ
ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಸೋಮವಾರಪೇಟೆಯ ಯುವಕ ನಾಪತ್ತೆ
ಕುಶಾಲನಗರದ ಉದ್ಯಮಿಯೋರ್ವರ ಕಾರಿನಲ್ಲಿ ತೆರಳಿದ್ದ ಸೋಮವಾರಪೇಟೆಯ ಯುವಕ ಸಂಪತ್ ಎಂಬವರು ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ.
40ಕ್ಕೂ ಅಧಿಕ ಇತರ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸಕರ ಕಾರ್ಯ ವೈಖರಿ ಮೆಚ್ಚಿ ಹಾಗೂ ಕಾಂಗ್ರೆಸ್ ತತ್ವ ಸಿದ್ಧಾಂತ ಮೆಚ್ಚಿ ಸುಮಾರು 40ಕ್ಕೂ ಅಧಿಕ ಇತರ ಪಕ್ಷದ ಕಾಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.
17ರಂದು ಮಕ್ಕಂದೂರು ಕುಂಭ ಗೌಡನ ಐನ್ ಮನೆಯಲ್ಲಿ ಐನ್ ಮನೆ ಜಂಬರ ಕಾರ್ಯಕ್ರಮ
ಮಕ್ಕಂದೂರ ಗ್ರಾಮದ ಕುಂಭ ಗೌಡನ ಐನ್‌ಮನೆಯಲ್ಲಿ ಮೇ 17ರಂದು ಐನ್‌ಮನೆ ಜಂಬರ ಕಾರ್ಯಕ್ರಮ ಆಯೋಜಿಸಲಾಗಿದೆ.
ನದಿಯಲ್ಲಿ ಮುಳುಗಿ ಕಣ್ಮರೆಯಾದ ವ್ಯಕ್ತಿ ಮೃತ ದೇಹ ಪತ್ತೆ
ಕಡಿಯತ್ತೂರಿನ ದೋಣಿಕಡವು ಬಳಿ ಕಾವೇರಿ ನದಿ ನೀರಲ್ಲಿ ಮುಳುಗಿ ಕಣ್ಮರೆಯಾಗಿದ್ದ ಅಯ್ಯಪ್ಪ ಮೃತದೇಹ ಪತ್ತೆಯಾಗಿದೆ.
< previous
1
...
55
56
57
58
59
60
61
62
63
...
475
next >
Top Stories
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ