ಕಾವೇರಿ ನದಿಗೆ ತ್ಯಾಜ್ಯ ನೀರು: ಗುಡ್ಡೆಹೊಸೂರು ಗ್ರಾ.ಪಂ.ನಿಂದ ಪರಿಶೀಲನೆಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.