ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
252 ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’
ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ 252 ಸಂತ್ರಸ್ತ ಕುಟುಂಬಗಳಿಗೆ ಮನೆ ಹಂಚಿಕೆ ಕಾರ್ಯ ನಡೆಯಿತು.
ಶಾಲಾ ಆವರಣದಲ್ಲಿ ಆಕಸ್ಮಿಕ ಬೆಂಕಿ
ಶ್ರೀ ಕುಮಾರಲಿಂಗೇಶ್ವರ ಶಾಲಾ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆವರಣದಲ್ಲಿದ್ದ ಗಿಡಗಳು ಆಹುತಿಯಾಗಿದೆ.
23 ರಂದು ಮಡಿಕೇರಿಯಲ್ಲಿ ರೋಟರಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
ಫೆ. 23ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ರೋಟರಿ ಜಿಲ್ಲೆ 3181ಗೆ ಸೇರಿದ ರೋಟರಿ ಕ್ಲಬ್ ತಂಡಗಳ ನಡುವೆ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ.
ಎಲ್ಲರ ಹಿತಾಸಕ್ತಿಯ ರಕ್ಷಣೆ ಸಾರಿಗೆ ಪ್ರಾಧಿಕಾರದ ಉದ್ದೇಶ: ವೆಂಕಟ್ ರಾಜಾ
ಕೊಡಗು ಜಿಲ್ಲೆಯಲ್ಲಿ ಬಸ್ಸು ಸಂಚಾರ ಸಂಬಂಧಿಸಿದಂತೆ ಎಲ್ಲರ ಹಿತಾಸಕ್ತಿ ಕಾಪಾಡುವುದು ಸಾರಿಗೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಮಾರಂಭಗಳಲ್ಲಿ ಮದ್ಯ ಬಳಕೆಗೆ ನಿರ್ಬಂಧ: ಕೊಡವ ಪದ್ಧತಿಗಳಿಗೆ ಧಕ್ಕೆ
ಸಮಾರಂಭಗಳಲ್ಲಿ ಮದ್ಯ ಬಳಸುವುದಕ್ಕೆ ಅಬಕಾರಿ ಇಲಾಖೆ ವಿಧಿಸಿರುವ ನಿರ್ಬಂಧ ಹಾಗೂ ಅನುಮತಿ ಪಡೆಯಬೇಕೇಂಬ ನಿಯಮ ಹೇರಿರುವುದನ್ನು ಪೊನ್ನಂಪೇಟೆ ಕೊಡವ ಸಮಾಜ ತೀವ್ರವಾಗಿ ವಿರೋಧಿಸಿದ್ದು ಕೂಡಲೇ ಈ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.
ಮಾದಾಪುರ ಗ್ರೇಡ್ 1 ಗ್ರಾಮ ಪಂಚಾಯಿತಿ ಗ್ರಾಮಸಭೆ ಮುಂದೂಡಿಕೆ
ಗ್ರಾಮಸಭೆಗೆ ಪ್ರಮುಖ ಇಲಾಖೆಯ ಅಧಿಕಾರಿಗಳು ಗೈರು ಆಗಿದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ಮುಂದೂಡಲಾಯಿತು.
ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಸಹಕಾರಿ: ಬಿ.ಎನ್. ಪುಷ್ಪ
ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆಗಳುಳ್ಳ ಮಕ್ಕಳ ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಪುಷ್ಪ ಹೇಳಿದರು.
ಅರ್ಜಿ ಆಹ್ವಾನ
ಅನುಪಯುಕ್ತ ಪೀಠೋಪಕರಣ ಮತ್ತು ಯಂತ್ರೋಪಕರಣ ಯಥಾಸ್ಥಿತಿಯಲ್ಲಿ ಹರಾಜು ಮೂಲಕ ವಿಲೇ ಮಾಡಲು ತೀರ್ಮಾನಿಸಲಾಗಿದೆ.
ನಾಳೆ ಹುತ್ತರಿ ಹಾಡಿನ ದೃಶ್ಯ ನಮನ ಅನಾವರಣ
ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಫೆ. 20ರಂದು ಆಯೋಜಿತ ಖ್ಯಾತ ಸಾಹಿತಿ ಪಂಜೆ ಮಂಗೇಶರಾಯರ 150ನೇ ವರ್ಷೋತ್ಸವದಂದು ಹುತ್ತರಿ ಹಾಡಿನ ದೃಶ್ಯ ನಮನ ಅನಾವರಣಗೊಳ್ಳಲಿದೆ.
ಕಟ್ಟೆಮಾಡು ಪ್ರಕರಣ: ಗ್ರಾಮಸ್ಥರು ಸಮನ್ವಯತೆ, ಶಾಂತಿ ಸೌಹಾರ್ದತೆ ಕಾಪಾಡುವಂತೆ ಅಧಿಕಾರಿಗಳ ಸೂಚನೆ
ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ತಹಸೀಲ್ದಾರ್ ಸಮ್ಮುಖದಲ್ಲಿ ಸಭೆ ನಡೆಯಿತು. ಗ್ರಾಮದ ಪ್ರಮುಖರು ಭಾಗವಹಿಸಿದ್ದರು.
< previous
1
...
56
57
58
59
60
61
62
63
64
...
409
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ