17, 18ರಂದು ಮೊಗೇರ ಬಾಂಧವರ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿಮೊಗೇರ ಬಾಂಧವರಿಗೆ ಮಾತ್ರ ಆಯೋಜಿಸಲಾಗುತ್ತಿದ್ದು, ಒಟ್ಟು 40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪಂದ್ಯದ ಶುಲ್ಕ 3,000 ರು. ನಿಗದಿ ಪಡಿಸಲಾಗಿದೆ. ಕ್ರೀಡಾಕೂಟದ ವಿನ್ನರ್ಸ್ ತಂಡಕ್ಕೆ 33,333 ರು. ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22,222 ರು. ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೆಯೇ ವೈಯಕ್ತಿಕ ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ಸಿಗಲಿದೆ.