ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವ ಶಾಸ್ತ್ರಜ್ಞ ಡಾ.ಜಾನ್ ನೇಪಿಯರ್ ಕೊಡವ ಅಕಾಡೆಮಿ ಅಧ್ಯಕ್ಷರ ಭೇಟಿ
ವಿರಾಜಪೇಟೆಯಲ್ಲಿರುವ ನಾಚಯ್ಯ ಸ್ವಗೃಹಕ್ಕೆ ನೇಪಿಯರ್ ಭೇಟಿ ನೀಡಿದರು. ಕೊಡವ ಸಂಸ್ಕೃತಿ ವಿಶ್ವದಲ್ಲಿಯೇ ವಿಶಿಷ್ಟವಾಗಿದೆ ಎಂದು ತಿಳಿಸಿದರು.
ಕೊಡಗಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ
ಹೆಮ್ಮೆಯ ಸೇನಾ ಯೋಧರಿಗೆ ಶಕ್ತಿ ತುಂಬಲೆಂದು, ಭಾರತೀಯ ಯೋಧರಿಗೆ ಶಕ್ತಿ ನೀಡುವಂತೆ ಪೂಜೆಗಳು ನೆರವೇರಿತು.
ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸರ್ಕಾರದ ಉದ್ದೇಶ: ಸಂಸದ ಯದುವೀರ್ ಒಡೆಯರ್
ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಲೋಕಸಭಾ ಸದಸ್ಯರು ಹೇಳಿದರು.
ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ: ಶಾಸಕ ಮಂತರ್ ಗೌಡ
ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಮಡಿಕೇರಿ ಶಾಸಕ ಮಂತರ್‌ಗೌಡ ಹೇಳಿದರು.
ಮಡಿಕೇರಿಯಲ್ಲಿ ಸಮರ್ಥ ಕನ್ನಡಿಗರು, ಚಂದ್ರಶೇಖರರಾವ್ ಸ್ಮಾರಕ ಟ್ರಸ್ಟ್ ನಿಂದ ಕನ್ನಡ ಹಬ್ಬ
ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ಒಂದರ ಅಂತಃ ಸ್ವರೂಪ ಇನ್ನೊಂದರಲ್ಲಿ ವ್ತಕ್ಯವಾಗುವುದರಿಂದ ಒಂದು ಇನ್ನೊಂದಕ್ಕೆ ಪೂರಕವಾಗಿರುತ್ತದೆ ಎಂದು ಟಿ. ರಮೇಶ್ ಹೇಳಿದರು.
ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ; ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ, ಪರಿಶೀಲನೆ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ವೆಂಕಟ್‌ರಾಜಾ ರಾಜರಾಜೇಶ್ವರಿಯ ಬಡಾವಣೆಗೆ ತೆರಳಿ ವೀಕ್ಷಿಸಿದರು.
ಹಿಂದುಗಳ ರಕ್ಷಣೆಗೆ ಜಾಗೃತ ಸಮಾಜ ನಿರ್ಮಾಣದ ಅಗತ್ಯ: ಕೆ ಜಿ ಬೋಪಯ್ಯ
ದೇಶದಲ್ಲಿ ಎಲ್ಲೆಡೆ ಹಿಂದುಗಳ ರಕ್ಷಣೆ ಸಂಬಂಧ ಶಕ್ತಿಯುತ ಜಾಗೃತ ಸಮಾಜ ನಿರ್ಮಾಣ ಅಗತ್ಯ ಇದೆ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ನಾವು ಪ್ರತಿಷ್ಠಾನ ಸಂಸ್ಥೆಯ ಮಕ್ಕಳ ಬೇಸಿಗೆ ಶಿಬಿರ ಸಮಾಪ್ತಿ
ನಾವು ಪ್ರತಿಷ್ಠಾನ ಸಂಸ್ಥೆಯ ವತಿಯಿಂದ ಕಳೆದ 20ದಿನಗಳಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರ ಸಮಾರೋಪಗೊಂಡಿತು.
ನೆಟ್ಟುಮಾಡು ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರ ತೀರ್ಮಾನ
ಇಲ್ಲಿಗೆ ಸಮೀಪದ ಕಕ್ಕಬ್ಬೆ ನೆಟ್ಟಮಾಡು ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರಕ್ಕೆ ಜೀರ್ಣೋದ್ಧಾರ ಸಮಿತಿ ಮುಂದಾಗಿದೆ.
ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಮಾಸಿಕ ಸಭೆ
ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಸಮಿತಿ ಸದಸ್ಯರ ಮಾಸಿಕ ಸಭೆ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅಧ್ಯಕ್ಷತೆ ವಹಿಸಿದ್ದರು.
< previous
1
...
60
61
62
63
64
65
66
67
68
...
475
next >
Top Stories
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ