ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಮುಳಿಯ ಜ್ಯುವೆಲ್ಸ್ ನೂತನ ಲಾಂಛನ, ಬ್ಯ್ರಾಂಡ್ ಅಂಬಾಸಿಡರ್ ಪರಿಚಯ, ಬೆಳ್ಳಿ ಶೋರೂಂ ಅನಾವರಣ
ಕೊಡಗಿನ ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‌ನ ನೂತನ ಲಾಂಛನ ಬಿಡುಗಡೆ, ಬ್ರ್ಯಾಂಡ್ ಅಂಬಾಸಿಡರ್ ಪರಿಚಯ ಹಾಗೂ ವಿಶಾಲ ಬೆಳ್ಳಿ ಶೋರೂಂ ಅನಾವರಣ ಮೇ 2ರಂದು ನಡೆಯಲಿದೆ.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ
ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ, ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಪೆಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಹಿಂದೂ ಮಲಯಾಳಿ ಸಮಾಜ ಮೊಂಬತ್ತಿ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಹಿಂದೂ ಮಲೆಯಾಳಿ ಬಾಂಧವರು ಮತ್ತು ಸಂಘಟನೆಗಳಿಂದ ಮೊಂಬತ್ತಿ ಬೆಳಗಿ ಪ್ರತಿಭಟನೆ ನಡೆಯಿತು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ ಸಮಾರಂಭ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಪ್ರತಿಮ 2019ನೇ ಬ್ಯಾಚಿನ ಅವಿರತ 2025 ಘಟಿಕೋತ್ಸವ ಸಮಾರಂಭ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್‌ನಲ್ಲಿ ನಡೆಯಿತು.
ಸೋಮವಾರಪೇಟೆ: ಒತ್ತುವರಿ ಜಾಗ ಅರಣ್ಯ ಇಲಾಖೆಯಿಂದ ತೆರವು
ಅರಣ್ಯ ಇಲಾಖೆಯವರು 18. 40 ಎಕರೆ ಊರುಡುವೆ ಒತ್ತುವರಿ ಜಾಗವನ್ನು ತೆರವುಗೊಳಿಸಿರುವ ಘಟನೆ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಅರುಂಧತಿಯಾರ್ ಜಾತಿಯಿಂದ ಗುರುತಿಸಲಿ : ಆರ್.ಕೃಷ್ಣ ಆಗ್ರಹ
ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿರುವ ಕುಟುಂಬಗಳ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮೀಕ್ಷೆ ಆರಂಭವಾಗಿದೆ.
ಸೋಮವಾರಪೇಟೆ: ಗ್ಯಾರಂಟಿ ಯೋಜನೆ ಪ್ರಾಧಿಕಾರ ಸಮಿತಿ ಸಭೆ
ತಾಲೂಕು ಗ್ಯಾರೆಂಟಿ ಯೋಜನೆ ಪ್ರಾಧಿಕಾರ ಸಮಿತಿ ಸಭೆ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಜಿ.ಎಂ. ಕಾಂತರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಸಕರಿಂದ ಪರಿಹಾರ ವಿತರಣೆ
ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಅವರೇಗುಂದ ಬಸವನಹಳ್ಳಿ ನಿವಾಸಿ ಕೃಷಿಕ ಸುಳ್ಯ ಕೋಡಿ ಚಿಣ್ಣಪ್ಪ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ನೀಡುವ ಪರಿಹಾರ 10 ಲಕ್ಷ ರು. ಅನ್ನು ಶಾಸಕ ಪೊನ್ನಣ್ಣ ನೀಡಿದರು.
ಬಸವೇಶ್ವರರು ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ: ಡಾ.ಮಂತರ್ ಗೌಡ
ನಾಡಿನ ಸಾಂಸ್ಕೃತಿಕ ನಾಯಕ ವಿಶ್ವದ ಮಹಾನ್ ಮಾನವತಾವಾದಿ ಬಸವೇಶ್ವರರು 12ನೇ ಶತಮಾನದಲ್ಲಿಯೇ ನಾಡಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಗಣ್ಯರು ತಿಳಿಸಿದರು.
ಜನಪರ ಕೆಲಸ ಮಾಡಿದವರಿಗೆ ಸಮಾಜ ಗೌರವ: ಪ್ರೊ ಅಶೋಕ್ ಸಂಗಪ್ಪ ಆಲೂರ
ಸರ್ಕಾರಿ ಸೇವೆಯಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಪರ ಕೆಲಸ ಮಾಡಿದವರನ್ನು ಸಮಾಜ ಸದಾ ಸ್ಮರಿಸುತ್ತದೆ ಎಂದು ಗಣ್ಯರು ಹೇಳಿದರು.
< previous
1
...
65
66
67
68
69
70
71
72
73
...
475
next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ