ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು: ಎ.ಎಸ್.ಪೊನ್ನಣ್ಣಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು.