ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಡಾ.ಕೋಟೆರ ಸಿ. ಪಂಚಮ್ ತಿಮ್ಮಯ್ಯದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಲಯನ್ಸ್ ಜಿಲ್ಲಾ 317ಡಿ ಯ ಅಧೀನದಲ್ಲಿ ಬರುವ ರೆವಿನ್ಯೂ ಜಿಲ್ಲೆಯ ನೂತನ ರಾಜ್ಯಪಾಲ ಅರವಿಂದ ಶೆಣೈ ಅವರ ನಾಯಕತ್ವದಲ್ಲಿ ಕೊಡಗು ಜಿಲ್ಲಾ ಪ್ರಾಂತೀಯ ಅಧ್ಯಕ್ಷರನ್ನಾಗಿ ನಾಪೋಕ್ಲು ಲಯನ್ಸ್ ಕ್ಲಬ್‌ನ ಡಾ.ಕೋಟೆರ ಸಿ. ಪಂಚಮ್ ತಿಮ್ಮಯ್ಯ ಅವರನ್ನು ಆಯ್ಕೆಮಾಡಲಾಗಿದೆ.