ಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿ: ಡಾ.ಮಂತರ್ ಗೌಡಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.