ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ: ಬಗೆಬಗೆಯ ಹೂಗಳ ಆಕರ್ಷಣೆಮಡಿಕೇರಿ ರಾಜಾಸೀಟು ಉದ್ಯಾನವನದಲ್ಲಿ ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯ ಕಲಾಕೃತಿ ಮೈದಳೆದಿದೆ. ರಾಜಾಸೀಟಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಸಂಜೆ ಚಾಲನೆ ನೀಡಲಾಗಿದ್ದು, ಬಗೆ ಬಗೆಯ ಹೂವುಗಳಿಂದ ರಾಜಾಸೀಟು ಕಣ್ಮನ ಸೆಳೆಯುತ್ತಿದೆ.