ವಿಶೇಷ ಪದ್ಧತಿ ಪರಂಪರೆ ಹೊಂದಿದ ಜಿಲ್ಲೆ ಕೊಡಗು: ದಿವಾಕರ ಕೆ.ಜೆ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆ ಕೋರಂಗಾಲ ಸಹಯೋಗದಲ್ಲಿ ಸೋಮವಾರ ದಿ. ಡಾ. ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ತ್ರಣ್ಣ ದತ್ತಿ ಉಪನ್ಯಾಸ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ ನೆರವೇರಿತು.