‘ಒಕ್ಕಲಿಗರ ಕಪ್’ ಕಬಡ್ಡಿ ಪಂದ್ಯಾಟಕ್ಕೆ ಚಾಲನೆಒಕ್ಕಲಿಗರ ಯುವ ವೇದಿಕೆ, ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರಮಟ್ಟದ ಹೊನಲುಬೆಳಕಿನ ೫ನೇ ವರ್ಷದ ‘ಒಕ್ಕಲಿಗರ ಕಪ್’ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಜಿಲ್ಲಾ ಒಕ್ಕಲಿಗರ ಸಂಘ ಅಧ್ಯಕ್ಷ ಎಸ್.ಎಂ.ಚಂಗಪ್ಪ ಶುಕ್ರವಾರ ಚಾಲನೆ ನೀಡಿದರು.