ಮಡಿಕೇರಿ: ರಾಷ್ಟ್ರೀಯ ಡೆಂಘೀ ಮಾಸಾಚರಣೆ ಜನಜಾಗೃತಿಮಡಿಕೇರಿ ನಗರದಲ್ಲಿ ತಾಲೂಕಿನ ಕ್ಷಿಪ್ರ ಕಾರ್ಯಪಡೆ ತಂಡದವರು ವಾರ್ಡ್‌ವಾರು ಮನೆ ಮನೆಗಳಿಗೆ ಭೇಟಿ ನೀಡಿ ನೀರಿನ ತಾಣಗಳಲ್ಲಿ ಲಾರ್ವಾ ಉತ್ಪತ್ತಿಯಾಗಿರುವುದನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡುವ ಮೂಲಕ ಡೆಂಘೀ ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.