ಹಿರಿಯ ನಾಗರಿಕರಿಗೆ ಜಿಲ್ಲೆಯ ವಿವಿಧೆಡೆ ನೇತ್ರ ತಪಾಸಣಾ ಶಿಬಿರಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ನೇತ್ರ ತಪಾಸಣಾ ಉಚಿತ ಶಿಬಿರ ಜಿಲ್ಲೆಯ ವಿವಿಧೆಡೆ ನಡೆಯಲಿದೆ.