ಗೋಕಳ್ಳತನ ವಿರೋಧಿಸಿ ಹಿಂಜಾವೇ ಪ್ರತಿಭಟನೆಅಕ್ರಮ ಗೋಸಾಗಾಟ, ಗೋಕಳ್ಳತನ, ಗೋಹತ್ಯೆ, ಗೋಮಾಂಸ ಮಾರಾಟ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿದೆ. ಇದನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದ ಹಿಂದು ಜಾಗರಣ ವೇದಿಕೆ ಸದಸ್ಯರು ಪಟ್ಟಣದ ಪೊಲೀಸ್ ಠಾಣೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.