ಅಂಗನವಾಡಿ ಕೇಂದ್ರಗಳಿಗೆ ಕುಂದಚೇರಿ ಗ್ರಾ.ಪಂ. ಕುರ್ಚಿ ಕೊಡುಗೆಕುಂದಚೇರಿ ಗ್ರಾಮ ಪಂಚಾಯಿತಿಗೆ ಒಳಪಡುವ ಕೋಪಟ್ಟಿ ದೇವಸ್ಥಾನ, ಕೋಪಟ್ಟಿ ಶಾಲೆ, ಚೆರಂಡೇಟಿ, ಚಿಟ್ಟಿಮಾನಿ ಪದಕಲ್ಲು, ಕೋಡಿ ಮೊಟ್ಟೆ, ತಾಪ್ರಿಕಾಡು, ಪೂವಲೆ ಮಾನಿ, ಸಿಂಗತ್ತೂರು ಸೇರಿ ಒಟ್ಟು 9 ಅಂಗನವಾಡಿ ಕೇಂದ್ರಗಳಿಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಗಿದೆ.