18 ವಯಸ್ಸಿನೊಳಗಿನ ಮಕ್ಕಳ ಬೆನ್ನು ಹುರಿ ತಪಾಸಣಾ ಶಿಬಿರರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 18 ವಯಸ್ಸಿನ ಒಳಗಿನ ಮಕ್ಕಳಿಗೆ ವಕ್ರ ಬೆನ್ನು ಹುರಿ ತಪಾಸಣಾ ಶಿಬಿರ ಗುರುವಾರ ನಗರದಲ್ಲಿ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಗವಾನ್ ಮಹವೀರ್ ಜೈನ್ ಆಸ್ಪತ್ರೆ, ಬೆಂಗಳೂರು ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು.