ಕಟ್ಟೆಮಾಡು ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಬೇಡ: ಬಿಲ್ಲವ ಸೇವಾ ಸಮಾಜ ಮನವಿಕಟ್ಟೆಮಾಡುವಿನ ಎಲ್ಲ ಜನಾಂಗ ಬಾಂಧವರು ಒಟ್ಟಾಗಿ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ ಎಂದು ಗ್ರಾಮದ ಬಿಲ್ಲವ ಸೇವಾ ಸಮಾಜ ಮನವಿ ಮಾಡಿದೆ.