ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆಅಸಂಘಟಿತ ವಲಯದ ಕಾರ್ಮಿಕರ ಜೀವನ ಭದ್ರತೆಗೆ ನೆರವಾಗುವಂತಹ ಹತ್ತು ಹಲವು ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಸರ್ಕಾರ ರೂಪಿಸಿದೆ. ಗಿಗ್ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾ ದೀಪ ಯೋಜನೆ, ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪ್ರಮುಖ ಯೋಜನೆಗಳಾಗಿವೆ.