ಭಾರಿ ಮಳೆ ಹಿನ್ನೆಲೆ ಸಾಗಾಣಿಕೆ ಸಮಸ್ಯೆ- ವರ್ತಕರಿಂದ ಬೇಡಿಕೆ ಇಳಿಕೆ : ದಿಢೀರ್ ಟೊಮೆಟೋ ದರ ಕುಸಿತಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಕೆಲವೆಡೆ ಭಾರಿ ಮಳೆಯಾಗುತ್ತಿದೆ. ಇದಲ್ಲದೇ, ನವದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲೂ ಮಳೆ ಅಬ್ಬರಿಸುತ್ತಿದೆ. ಹೀಗಾಗಿ, ಆ ಭಾಗದ ವರ್ತಕರಿಂದ ಟೊಮೆಟೊಗೆ ಬೇಡಿಕೆ ಕಡಿಮೆಯಾಗಿದೆ