ವಿಶೇಷಚೇತನರಿಗೆ ಶೇ.೫ರಷ್ಟು ಅನುದಾನ ಕಡ್ಡಾಯಗ್ರಾಪಂಗಳಲ್ಲಿ ವಿಕಲಚೇತನರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಸೌಲಭ್ಯಗಳಿಗೆ ಅನುದಾನ ಬಳಕೆಯಾಗುವಂತೆ ಕ್ರಿಯಾಯೋಜನೆ ತಯಾರಿಸಬೇಕು. ಗ್ರಾಪಂ ಮಟ್ಟದಲ್ಲಿ ವಿಶೇಷಚೇತನರ ಸಂಜೀವಿನಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ವಿಕಲಚೇತನರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು.