• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಮೇಶ್‌ ಕುಮಾರ್ ವಿವಾದಿತ ಭೂಮಿ ಸರ್ವೇಗೆ ನ.೬ ಮುಹೂರ್ತ ನಿಗದಿ
ಎರಡು ತಿಂಗಳ ಒಳಗೆ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಉಪಸ್ಥಿತಿಯಲ್ಲಿ ಕಂದಾಯ, ಸರ್ವೇ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಬೇಕು ಮತ್ತು ಅರಣ್ಯ ಅತಿಕ್ರಮಣ ಸರ್ವೇ ಸಮಯದಲ್ಲಿ ಗುರುತಿಸಲಾದ ಯಾವುದಾದರೂ ಅಸ್ಥಿತ್ವದಲ್ಲಿರುವ ಕಾನೂನು ಪ್ರಕಾರ ಹೊರಹಾಕಲ್ಪಟ್ಟಿದ್ದರೆ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು ಎಂಬುದು ಗಮನಾರ್ಹ.
ಅಪಾಯಕಾರಿ ಪಟಾಕಿಗಳ ಮಾರಾಟ ನಿಷಿದ್ಧ
ಸರ್ಕಾರ ಕೇವಲ ಹಸಿರು ಪಟಾಕಿ ಮಾರಾಟ ಮಾಡಲು ಮಾತ್ರ ಪರವಾನಗಿಯನ್ನು ವ್ಯಾಪಾರಸ್ಥರಿಗೆ ನೀಡಿದೆ. ಹಸಿರು ಪಟಾಕಿ ಹೊರತಾಗಿ ಯಾವುದೇ ಅಂಗಡಿಗಳಲ್ಲಿ ಇತರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡಬಾರದು. ಜೊತೆಗೆ ಪಟಾಕಿಗಳನ್ನು ಗೋಡಾನ್, ಮನೆ ಸೇರಿದಂತೆ ಇತರೆ ಕಡೆಗಳಲ್ಲಿ ದಾಸ್ತಾನು ಮಾಡುವಂತಿಲ್ಲ.
ಮಾಲೂರಿಗೆ ₹3000 ಕೋಟಿ ಅನುದಾನ
ಸೋಮವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ದೇವನಹಳ್ಳಿಯಿಂದ ಮಾಲೂರು ಮಾರ್ಗವಾಗಿ ಹೊಸೂರು ಗಡಿಯವರೆಗೆ ೬ ಪಥದ ಇಂಡಸ್ಟ್ರಿಯಲ್ ಸಂಪರ್ಕ ಕಾರಿಡಾರ್ ಹೆದ್ದಾರಿ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಒಪ್ಪಿಗೆ ನೀಡಿದೆ. ತಾಲೂಕಿಗೆ ಸಿಂಹಪಾಲು ಅನುದಾನ.
ಮತಪಟ್ಟಿಯಲ್ಲಿ ಹೆಸರು ನೋಂದಣಿಗೆ ಅಭಿಯಾನ
ದೋಷರಹಿತ ಹಾಗೂ ನಿಖರವಾದ ಮತದಾರರ ಪಟ್ಟಿ ಸಿದ್ಧಪಡಿಸಲು ಜಿಲ್ಲಾಡಳಿತ ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಬಿ.ಎಲ್.ಒಗಳಿಂದ ಮನೆ ಮನೆ ಭೇಟಿ ಮಾಡಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಆನ್‌ಲೈನ್ ಬಿ.ಎಲ್.ಒ ಆಪ್ ಮೂಲಕ ಪರಿಷ್ಕರಿಸಲಾಗಿದೆ.
ನರಸಾಪುರದಲ್ಲಿ ಇಎಸ್‌ಐ ಆಸ್ಪತ್ರೆಗೆ ಪ್ರಧಾನಿ ಶಂಕು
ವೇಮಗಲ್ ಮತ್ತು ನರಸಾಪುರ ಭಾಗದಲ್ಲಿ ಕೈಗಾಕಾ ಪ್ರದೇಶದಲ್ಲಿನ ಕಾರ್ಮಿಕರಿಗೆ ಆರೋಗ್ಯ ಭಾಗ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಹಿಂದೆ ಮಾಜಿ ಸಂಸದ ಎಸ್.ಮುನಿಸ್ವಾಮಿ ಅವರ ಪರಿಶ್ರಮವಿದೆ. ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಕೂಡ ಒತ್ತು ನೀಡಿತ್ತು.
ಮಾಲೂರು ಅಭಿವೃದ್ಧಿ ಕಾಮಗಾರಿಗೆ ₹3190 ಕೋಟಿ ಮಂಜೂರು
ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ 1860 ಕೋಟಿ ರು.ಗಳ ಕೈಗಾರಿಕಾ ಕಾರಿಡಾರ್‌ ರಸ್ತೆ ಕಾಮಗಾರಿಯನ್ನು 3190 ಕೋಟಿಗೆ ಹೆಚ್ಚಿಸಿ ಅನುಮೋದನೆ ನೀಡಿದೆ, ಇದರಿಂದ ಪಟ್ಟಣದಲ್ಲಿ ಮೇಲ್ಸೇತುವೆ ಸೇರಿದಂತೆ ಹೊಸಕೋಟೆ ವರೆಗೆ ಸಿಮೆಂಟ್‌ ರಸ್ತೆ ನಿರ್ಮಾಣ ವಾಗಲಿದೆ.
ದೌರ್ಜನ್ಯ ತಡೆಯಲು ಜನತೆಯ ಸಹಕಾರ ಅಗತ್ಯ
ಕಾನೂನಿನ ಅರಿವಿಲ್ಲದೆ ಅನೇಕ ಅಪರಾಧಗಳು ನಡೆಯುತ್ತಿವೆ. ಕಾನೂನಿನ ಅರಿವನ್ನು ಹೆಚ್ಚಿಗೆ ಪಡೆದುಕೊಂಡಲ್ಲಿ ಅಪರಾಧಗಳನ್ನ ತಡೆಯಲು ಸಹಕಾರಿಯಾಗುತ್ತದೆ. ದೌರ್ಜನ್ಯ ತಡೆಯಲು ಸರ್ಕಾರ ರೂಪಿಸಿರುವ ನಿಯಮಗಳ ಬಗ್ಗೆ ಪ್ರತಿಯೊಬ್ಬರು ತಿಳಿವಳಿಕೆ ಬೆಳೆಸಿಕೊಳ್ಳಬೇಕು
ಇಂದು ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ಚಾಲನೆ
ಇಎಸ್‌ಐ ಆಸ್ಪತ್ರೆಯು ೫ ಎಕರೆ ವಿಶಾಲವಾದ ಪ್ರದೇಶದಲ್ಲಿ ೧೫೪.೭೭ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದರ ಜೂತೆಗೆ ೩೨ ಸಿಬ್ಬಂದಿಗಳ ಕ್ವಾಟರ್‍ಸ್ ನಿರ್ಮಿಸಲಾಗುವುದು, ನೆಲ ಮತ್ತು ಎರಡು ಅಂತಸ್ತಿನ ಕಟ್ಟಡವು ಸೇರಿದಂತೆ ಒಟ್ಟು ೨೧ ಚದರ ಅಡಿ ವಿಸ್ತೀರ್ಣ ಹೊಂದಿದೆ, ೩೨ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
ಗ್ರಾಮೀಣ ಕ್ರೀಡಾಕೂಟಕ್ಕೆ ಪ್ರೋತ್ಸಾಹ ಅಗತ್ಯ
ಇತ್ತೀಚಿನ ದಿನಗಳಲ್ಲಿ ಮೊಬೈಲ್ ದಾಸರಾಗುತ್ತಿರುವ ಯುವಕರು ಸ್ನೇಹ, ಸಂಬಂಧಗಳಿಗೆ ಬೆಲೆ ನೀಡುತ್ತಿಲ್ಲ, ದುಶ್ಚಟಗಳಿಗೆ ಹೆಚ್ಚು ಶರಣಾಗುತ್ತಿರುವುದು ವಿಷಾದದ ಸಂಗತಿ. ಇಂತಹ ಸಂದರ್ಭದಲ್ಲಿ ಯುವಕರ ಮನಸ್ಥಿತಿ ಬದಲಾವಣೆಗೆ ಕ್ರೀಡೆಗಳು ಹೆಚ್ಚು ಉಪಯುಕ್ತವಾಗಿವೆ.
ಸಂಘ ಸಂಸ್ಥೆಗಳಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು
ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಕೊಡಿಸಲು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಸಂಘ, ಸಂಸ್ಥೆಗಳು ಸ್ಥಾಪನೆ ಯಾಗಬೇಕು. ಸಂಘ-ಸಂಸ್ಥೆಗಳು ಆಸ್ತಿತ್ವ ಉಳಿಸಿಕೊಳ್ಳುವ ಜತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರ್ತಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಸಮುದಾಯದ ಮುಂದಾಗಬೇಕು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 199
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved