• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಒತ್ತುವರಿ ಆರೋಪ: ರಮೇಶ್‌ಕುಮಾರ್‌ಗೆ ನೋಟಿಸ್‌
ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿದಂತೆ ಅರಣ್ಯ ಇಲಾಖೆಯ ಮಂತ್ರಾಲಯವು ಸೂಕ್ತಕ್ರಮ ಜರುಗಿಸಲು ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಅರಣ್ಯ ಇಲಾಖೆಯ ಭೂಮಿಗಳ ಒತ್ತುವರಿ ಆಗಿದೆ ಎನ್ನಲಾದ ಪ್ರದೇಶ ಜಂಟಿ ಸರ್ವೇಗೆ ಸೂಚಿಸಲಾಗಿದೆ.
ಕನ್ನಡ ಭವನ ನಿರ್ಮಾಣಕ್ಕೆ ಶಾಸಕರ ನೇತೃತ್ವದ ಸಮಿತಿ ರಚನೆ
ಬಂಗಾರಪೇಟೆಯಲ್ಲಿ ಶಾಸಕರ ನೇತೃತ್ವದಲ್ಲೇ ಕನ್ನಡ ಭವನ ನಿರ್ಮಾಣ ಮಾಡಲು ಕನ್ನಡ ಅಭಿಮಾನಿಗಳ ಒಕ್ಕೊರಳಿನ ಅಭಿಪ್ರಾಯಗಳು ಮತ್ತು ಒತ್ತಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕನ್ನಡ ಸಂಘ ಅಧ್ಯಕ್ಷ ಪಲ್ಲವಿ ಮಣಿ ಶಾಸಕರ ನೇತೃತ್ವದಲ್ಲೇ ಭವನ ನಿರ್ಮಾಣ ಮಾಡಲು ಬೆಂಬಲ ವ್ಯಕ್ತಪಡಿಸಿದರು
ಕಡಿಮೆ ನೀರಿನಲ್ಲಿ ಹೆಚ್ಚು ಫಸಲು ಬೆಳೆಯಬೇಕು
ಕೋಲಾರ ಜಿಲ್ಲೆಯಲ್ಲಿ ಅಂತರ್ಜಲವನ್ನು ಹೆಚ್ಚಿಸಲು ಹಾಗೂ ಕಡಿಮೆ ನೀರನ್ನು ಬಳಸಿ ಹೆಚ್ಚು ಫಸಲನ್ನು ತೆಗೆಯುವ ಕುರಿತಾದ "ಸಹಿ ಫಸಲ್ " ಕಾರ್ಯಾಗಾರ ರೈತರು ಸದುಪಯೋಗಪಡಿಸಿಕೊಳ್ಳಬೇಕು, ಅಂತರ್ಜಲ ಅತಿ ಬಳಕೆಯಾಗುವ ಪ್ರದೇಶಗಳಲ್ಲಿ ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲದ ಅತಿ ಬಳಕೆ ಕಡಿಮೆ ಮಾಡುವುದು
ಕಂದಾಯ ಇಲಾಖೆಯ ಕಾರ್ಯವೈಖರಿಗೆ ಶ್ಲಾಘನೆ
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನಿಯತವಾಗಿ ನಡೆಸಲಾಗುವ ಕಂದಾಯ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಕನಿಷ್ಠ ೩ ತಿಂಗಳೊಳಗಾಗಿ ವಿಲೆವಾರಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯ ಎಲ್ಲ ಕಡತಗಳನ್ನು ಇ-ಆಫೀಸ್ ತಂತ್ರಾಂಶದ ಮುಖಾಂತರ ವಿಲೆಮಾಡುತ್ತಿದೆ.
ಟ್ಯಾಂಕ್‌ ತೆರವುಗೊಳಿಸುವಾಗ ವಿವೇಕಾನಂದ ಪ್ರತಿಮೆಗೆ ಹಾನಿ
ಬೃಹತ್‌ ಗಾತ್ರದ ಟ್ಯಾಂಕ್‌ ತೆರವುಗೊಳಿಸಬೇಕಾದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.
ಕೊತ್ತೂರು ಮಂಜುನಾಥ್ ಭೋವಿ ಸಮುದಾಯದ ಕ್ಷಮೆಯಾಚಿಸಲಿ
ಭೋವಿ ಸಮುದಾಯದ ನಿಗಮದ ಸೌಲಭ್ಯಗಳ ವಿತರಣೆಯಲ್ಲಿ ನಿಗಮದ ಅಧ್ಯಕ್ಷರ ಪಾತ್ರವಿಲ್ಲ, ಆದರೂ ಸಹ ಭೋವಿ ಸಮುದಾಯ ನಿಗಮದ ಅಧ್ಯಕ್ಷರನ್ನು ನಿಂದಿಸುವ ಕೆಲಸ ಯಾಕೆ? ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು, ಅದನ್ನು ಬಿಟ್ಟು ನಿಗಮದ ಅಧ್ಯಕ್ಷರ ಮೇಲೆ ಅವಹೇಳನ ಪದ ಬಳಕೆ ಎಷ್ಟರ ಮಟ್ಟಿಗೆ ಸರಿ? ಎಂದು ಕಿಡಿಕಾರಿದರು.
ಬಡವರ ಜೀವನಮಟ್ಟ ಸುಧಾರಿಸುವುದೇ ಧಗ್ರಾ ಯೋಜನೆಯ ಉದ್ದೇಶ: ಯೋಜನಾಧಿಕಾರಿ ಪ್ರವೀಣ್
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ.
ಬ್ರಿಟಿಷರ ವಿರುದ್ಧ ದಂಗೆಯದ್ದ ಮೊದಲ ಮಹಿಳಾ ಹೋರಾಟಗಾರ್ತಿ: ತಹಸೀಲ್ದಾರ್ ಮಹೇಶ್ ಪತ್ರಿ
ಕಿತ್ತೂರು ರಾಣಿ ಚೆನ್ನಮ್ಮನ ಹೆಸರು ಧೈರ್ಯದ ಪ್ರತೀಕವಾಗಿದೆ, ಸಣ್ಣ ಸಾಮ್ರಾಜ್ಯದ ರಾಣಿಯಾಗಿದ್ದರೂ ದೇಶಕ್ಕಾಗಿ ಮಾಡಿದ ಹೋರಾಟದಲ್ಲಿ ಬ್ರಿಟಿಷರು ಹಲವು ಬಾರಿ ಜೈಲಿಗೆ ಕಳಿಸಿದರೂ ಎದೆಗುಂದದೆ ತುಂಬಾ ಧೈರ್ಯದಿಂದ ಬ್ರಿಟಿಷರನ್ನು ಎದುರಿಸಿ, ದೇಶ ಪ್ರೇಮ ಮೆರೆದಿದ್ದಾರೆ, ಇಂತಹ ಅಪ್ಪಟ ದೇಶ ಪ್ರೇಮಿಯ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ದೇಶ ಸೇವೆಗೈಯುವ ಯೋಧರು ಯುವಕರಿಗೆ ಪ್ರೇರಣೆಯಾಗಲಿ: ರೋಟರಿ ಸಂಸ್ಥೆ ಅಧ್ಯಕ್ಷ ಎಲ್. ನರಸಿಂಹಮೂರ್ತಿ
ಅಗ್ನಿಪಥ್ ಯೋಜನೆಗೆ ೧೭ ವರ್ಷಗಳಿಂದ ೨೧ ವರ್ಷಗಳ ನಡುವೆ ಇರುವ ಯುವಕರನ್ನು ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಯಲ್ಲಿ ಸೇನೆಯ ಪ್ರಕ್ರಿಯೆಯಂತೆಯೇ ಆಯ್ಕೆ ಮಾಡಲಾಗುತ್ತದೆ. ಸೇನೆ ನಿಗದಿಪಡಿಸಿದ ನಿಯಮಗಳ ಪ್ರಕಾರವೇ ನೇಮಕಾತಿ ನಡೆಯಲಿದ್ದು, ನಂತರ ತರಬೇತಿ ಅವಧಿ ಸೇರಿ ಒಟ್ಟು ೪ ವರ್ಷಗಳ ಕಾಲ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ .
ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸುವಂತೆ ರೈತರ ಆಗ್ರಹ
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾಲುವೆಯಲ್ಲಿನ ಗಿಡ- ಗಂಟೆಗಳು, ತ್ಯಾಜ್ಯವನ್ನು ಆಗಿಂದಾಗ್ಗೆ ಸ್ವಚ್ಛಗೊಳಿಸಬೇಕಿತ್ತು. ರಾಜ್ಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದರೂ ನೀರು ಕಾಲುವೆಯಲ್ಲಿ ಸರಾಗವಾಗಿ ಹರಿಯಲಾಗುತ್ತಿಲ್ಲ ಎಂಬುದು ರೈತರ ಆಕ್ರೋಶದ ಮಾತಾಗಿದೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 199
  • next >
Top Stories
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved