• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆವನಿ ಶೃಂಗೇರಿ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ
ಕಳೆದೊಂದು ವರ್ಷದ ಹಿಂದಷ್ಟೇ ಶ್ರೀಶಾಂತಾನಂದ ಭಾರತಿ ಸ್ವಾಮಿಗಳನ್ನು ನೇಮಿಸಲಾಗಿತ್ತು, ಆದರೆ ಕಾರಣಾಂತರಗಳಿಂದ ಅವರ ಬದಲಿಗೆ ಇಂದು ಮತ್ತೆ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಶ್ರೀ ಅದ್ವೈತಾನಂದ ಭಾರತಿ ಪಟ್ಟಾಭಿಷೇಕ ಕಾರ್ಯಕ್ರಮ ಭರ್ಕರ ಸಮ್ಮುಖದಲ್ಲಿ ನೆರವೇರಿತು.
ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಪಕ್ಷಾಂತರ ಚುನಾವಣೆ ಮೇಲೆ ಪರಿಣಾಮ ಬೀರದು : ಸಂಸದ ಡಾ.ಕೆ.ಸುಧಾಕರ್
ಯೋಗೇಶ್ವರ್ ಅವರು ಬಿಜೆಪಿಯಲ್ಲಿ ಇದ್ದಷ್ಟು ದಿನ ಗೌರಯುತವಾಗಿ ನಡೆದುಕೊಂಡಿದೆ. ಸಚಿವ, ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿದೆ, ನಾಯಕತ್ವಕ್ಕೆ ಗೌರವಕೊಟ್ಟಿದೆ. ಅತುರದಿಂದ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ.
ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಗಿ ಕಡ್ಡಾಯ
ತಂಬಾಕು ಮಾರಾಟ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ದಂಡ ವಿದಿಸಲಾಗುವುದು, ನಗರಸಭೆ ವ್ಯಾಪ್ತಿಯಲ್ಲಿ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳ ಮಾರಾಟ ಮಾಡಿದರೆ ೪೦೦೦ ರೂ.ಗಳು ದಂಡ ವಿಧಿಸಲಾಗುವುದು.
ಪ್ರಾಚೀನ ಗಮಕ ಕಲೆ ಉಳಿಸಿ, ಬೆಳೆಸಬೇಕು
ಗಮಕ ಎನ್ನುವುದು ಪದ್ಯ ಮತ್ತು ಚಂಪೂ ಕಾವ್ಯಗಳನ್ನು ರಾಗಬದ್ಧವಾಗಿ ಓದುವ ಒಂದು ವೈಶಿಷ್ಟಮಯ ಪದ್ದತಿ. ಓದುವಾಗ ಸಂಗೀತದ ರಾಗಗಳನ್ನು ಬಳಸಿದರೂ, ಕಾವ್ಯದ ಅರ್ಥ, ಭಾವ ಮತ್ತು ನವರಸಗಳಿಗೆ ಪ್ರಾಧಾನ್ಯತೆ ಕೊಟ್ಟು, ರಸಭಾವ ಕೆಡದಂತೆ, ಕವಿ ಬಳಸಿದ ಛಂದಸ್ಸು,ರಾಗ ಮತ್ತು ಶೃತಿ ಬದ್ಧವಾಗಿ ಕಾವ್ಯವನ್ನು ಓದುವುದೇ ಗಮಕ ಕಲೆ
ಪೊಲೀಸರ ಸೇವೆ, ಕರ್ತವ್ಯ ನಿಷ್ಠೆ ಶ್ಲಾಘನೀಯ
ಲಡಾಕ್‌ನ ಹಾಟ್‌ ಸ್ಪಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ೧೦ ಮಂದಿ ಪೊಲೀಸರ ಮೇಲೆ ಚೀನಾ ಸೈನಿಕರು ದಾಳಿ ಮಾಡಿದ ಹೋರಾಟದಲ್ಲಿ ವೀರ ಮರಣವನ್ನಾಪ್ಪಿದ ಸ್ಮರಣಾರ್ಥವಾಗಿ ಪೊಲೀಸ್ ಹುತ್ಮಾತರ ದಿನಾಚರಣೆ ದೇಶದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ
ಪೊಲೀಸರ ಸೇವೆ ಸ್ಮರಣೆ ಎಲ್ಲರ ಕರ್ತವ್ಯ
ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ, ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ನಾಡಿನಲ್ಲಿ ಪೊಲೀಸ್ ಕಾರ್ಯ ಅನನ್ಯ, ಪೊಲೀಸ್‌ರ ಕರ್ತವ್ಯ ನಿಷ್ಟೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ.
ಮಕ್ಕಳ ಅಕಾಲಿಕ ಸಾವು ತಡೆಗೆ ‘ಬಾಲಸ್ವಾಸ್ಥ್ಯ’ ಯೋಜನೆ
ಮಕ್ಕಳಲ್ಲಿ ಆಜನ್ಮ ನ್ಯೂನತೆಯು ಸುಮಾರು ೧೦೦ಕ್ಕೆ ೬ ರಿಂದ ೭ ಮಕ್ಕಳಲ್ಲಿದ್ದು, ಶೇ.೧೦ರಷ್ಟು ಮಕ್ಕಳಲ್ಲಿ ಕುಠಿತ ಬೆಳವಣಿಗೆ ಇರುತ್ತದೆ. ಪೌಷ್ಟಿಕ ಆಹಾರದ ಕೊರತೆ ಮತ್ತು ಇತರೆ ಖಾಯಿಲೆಗಳು ಬಂದು ಮಕ್ಕಳ ಮರಣ ಸಂಭವಿಸುವ ಸಾಧ್ಯತೆಯಿದೆ, ಇದನ್ನು ತಪ್ಪಿಸುವ ಉದ್ದೇಶದಿಂದ ರಾಷ್ಟ್ರೀಯ ಬಾಲಾ ಸ್ವಾಸ್ಥ್ಯ ಕಾರ್ಯಕ್ರಮ ಆರಂಭವಾಗಿದೆ
ಸೌಲಭ್ಯ ವಂಚಿತ ವಾಣಿಜ್ಯ ಸಂಕೀರ್ಣ
ಮಾಲೂರು ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿ ಸೌಲಭ್ಯಗಳೇ ಇಲ್ಲ. ಇದ್ದ ಶೌಚಾಲಯವನ್ನು ಹೈಟೆಕ್‌ ಮಾಡುವುದಾಗಿ ಕೆಡವಿ ಒಂದು ವರ್ಷವಾದರೂ ಇದುವರೆಗೂ ಶೌಚಾಲಯ ನಿರ್ಮಿಸಿಲ್ಲ. ಇದರಿಂದ ಸಂರ್ಕೀಣದಲ್ಲಿರುವ ೬೦ ಮಳಿಗೆಯಲ್ಲಿರುವ ಮಹಿಳೆಯರು ಪುರುಷರು ನಿತ್ಯ ತೊಂದರೆ ಅನುಭವಿಸುವಂತಾಗಿದೆ.
ಡೇರಿ ಅಧ್ಯಕ್ಷರು ಚೆಕ್‌ ಸಹಿಗೆ ಸೀಮಿತರಾಗಬಾರದು
ಸಹಕಾರ ಸಂಘಗಳ ಆಡಳಿತ ಮಂಡಳಿಯು ಉತ್ತಮವಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಸಂಘಗಳು ಬೆಳವಣಿಗೆ ಕಾಣಲು ಸಾಧ್ಯ. ಅದರಲ್ಲೂ ಅಧ್ಯಕ್ಷರ ಪಾತ್ರ ಮತ್ತು ಜವಾಬ್ದಾರಿ ಹೆಚ್ಚಿದ್ದು, ಅದನ್ನು ಅರಿತು ಸಂಘದ ಅಭಿವೃದ್ದಿಗೆ ಒತ್ತು ನೀಡಬೇಕು. ಹಾಲಿನಲ್ಲಿ ಕೊಬ್ಬಿನಾಂಶ ಹೆಚ್ಚಿದ್ದರೆ ಮಾತ್ರ ಹೆಚ್ಚು ಲಾಭ ಬರಲು ಸಾಧ್ಯ.
ಮಾಲೂರು: 1200 ಪಲಾನುಭವಿಗಳಿಗೆ ಮನೆ ಮಂಜೂರು
ಈಗಾಗಲೇ ನಿವೇಶನಕ್ಕಾಗಿ ಬಡವರು ಈ ಹಿಂದೆ ಕಟ್ಟಿದ್ದ 35 ಸಾವಿರ ರು.ಗಳನ್ನು ಬ್ಯಾಂಕ್‌ ಬಡ್ಡಿ ಸಮೇತ ಪಲಾನುಭವಿಗಳ ಖಾತೆಗೆ ನೇರವಾಗಿ ಹಿಂದುರುಗಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಬಡಾವಣೆ ನಿರ್ಮಾಣ ಪೂರ್ಣಗೊಳ್ಳಲಿದೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಂಜೂರಾತಿ ಪತ್ರ ನೀಡಲಾಗುವುದು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 199
  • next >
Top Stories
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved