ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಚಾರಿ ಸಮುದಾಯ ಕ್ಲಿನಿಕ್ಗೆ ಚಾಲನೆ
ಈ ಸಂಚಾರಿ ಕ್ಲಿನಿಕ್ನಲ್ಲಿ ಹೃದಯ ಸಂಬಂಧಿ ರೋಗಿಗಳಿಗೆ ಉಚಿತ ತಪಾಸಣೆ, ಕ್ಯಾನ್ಸರ್, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪತ್ತೆಹಚ್ಚುವ ಮ್ಯಾಮೋಗ್ರಾಂ ಸಾಧನಗಳು, ಇಸಿಜಿ, ಎಕೋ, ರಕ್ತಪರೀಕ್ಷೆ ಮತ್ತಿತರ ಆಧುನಿಕ ಸೌಲಭ್ಯಗಳನ್ನು ಈ ಸಂಚಾರಿ ಕ್ಲಿನಿಕ್ ಹೊಂದಿದೆ
ಕೋಲಾರ : ಸಹಕಾರ ಬ್ಯಾಂಕ್ಗೆ ಸಾಲ ಮರುಪಾವತಿ
ಸಾಲ ನೀಡಲು ಸಂಘಗಳಿಗೆ ಸರ್ಕಾರ ಹಣ ನೀಡುತ್ತದೆ ಎಂಬುದು ತಪ್ಪು ಕಲ್ಪನೆ, ಅಫೆಕ್ಸ್ ಬ್ಯಾಂಕ್ ಮೂಲಕ ಡಿಸಿಸಿ ಬ್ಯಾಂಕಿಗೆ ಸಾಲ ಬರುತ್ತದೆ. ಅಲ್ಲಿಂದ ಸಹಕಾರಿ ಬ್ಯಾಂಕ್ ಹಾಗೂ ಸಂಘಗಳು ಸಾಲ ಪಡೆದು ರೈತರಿಗೆ ಸಾಲ ನೀಡಲಾಗುತ್ತದೆ. ಇದಕ್ಕಾಗಿ ಡಿಸಿಸಿಗೆ ಬಡ್ಡಿ ಪಾವತಿ ಮಾಡಬೇಕು
ವಿದ್ಯಾರ್ಥಿಗಳಲ್ಲಿ ಉದ್ಯಮಶಾಲತೆ ಬೆಳೆಸಿ
ನನ್ನ ದೇಶ ಮೊದಲು ಎನ್ನುವ ಸಾಮಾಜಿಕ ಪ್ರಜ್ಞೆ ನಮ್ಮೆಲ್ಲರಲ್ಲಿ ಜಾಗೃತವಾಗಿದ್ದಾಗ ಮಾತ್ರ ದೇಶ ನಿಜವಾದ ಪ್ರಗತಿ ಸಾಧಿಸುತ್ತದೆ, ಇದ್ದಕ್ಕಾಗಿ ನಮ್ಮಲ್ಲೆರ ಕನಸುಗಳು ಒಂದಾಗಬೇಕು, ಮೌಲ್ಯಗಳೇ ಮುಖ್ಯವಾಗಬೇಕು, ನಾನು ಉತ್ತಮನಾಗಬೇಕು ಎನ್ನುವ ನಿರಂತರ ತುಡಿತ ನಮ್ಮಲ್ಲಿರಬೇಕು
.ದೇಶದ ಅಭಿವೃದ್ಧಿಗೆ ಜನಸಂಖ್ಯಾ ನಿಯಂತ್ರಣ ಅಗತ್ಯ
ಜನಸಂಖ್ಯೆಯ ದುಷ್ಪರಿಣಾಮಗಳಾದ ಬಡತನ, ನಿರುದ್ಯೋಗ, ವಸತಿ, ನೀರು, ವಿದ್ಯುತ್, ಅನಾರೋಗ್ಯ ಇವುಗಳ ಬಗ್ಗೆ ಪಠ್ಯಕ್ರಮಗಳಲ್ಲಿರುವ ವಿಷಯವನ್ನು ವಿದ್ಯಾರ್ಥಿಗಳು ತಿಳಿದುಕೊಂಡು, ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲು ಮುಂದಾಗಬೇಕು
ಅಧಿಕಾರಿಗಳು ಜನರ ಸಮಸ್ಯೆಗೆ ಧ್ವನಿಯಾಗಲಿ
ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಒಂದು ಉತ್ತಮ ಅವಕಾಶವಾಗಿದೆ. ಇದನ್ನು ಜನರು ಸದುಪಯೋಗ ಮಾಡಿಕೊಳ್ಳಬೇಕು
ನಿಧಿ ಆಸೆಗಾಗಿ ಭೂಮಿ ಅಗೆದು ಬರಿಗೈಲಿ ಓಡಿಹೋದ ದುಷ್ಕರ್ಮಿಗಳು
ಯಾರೋ ಅಪರಿಚಿತರು ನಿಧಿ ಇದೆ ಎನ್ನುವ ಸಂಶಯದಲ್ಲಿ ಈ ಕೃತ್ಯ ನಡೆಸಿರಬಹುದು ಎಂದು ತಿಳಿದು ಮಾಲೀಕ ಎಂ.ಎನ್.ವೆಂಕಟರವಣಪ್ಪ ಕೆಂಚರ್ಲಹಳ್ಳಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಣ್ಣಾದರೂ, ಗಂಡಾದರೂ ಮನೆಗೊಂದೇ ಮಗುವಿರಲಿ: ಶಾಸಕ ನಾರಾಯಣಸ್ವಾಮಿ
ಇಷ್ಟೊಂದು ಜನಸಂಖ್ಯೆ ಇದ್ದರೂ ಸಹ ಸರ್ಕಾರಗಳು ಜನರಿಗೆ ಅನುಕೂಲವಾಗಿ ಆಸ್ಪತ್ರೆಗಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿವೆ. ಹೆಣ್ಣಾಗಲಿ, ಗಂಡಾಗಲಿ, ಮನೆಗೆ ಒಂದು ಮಗು ಸಾಕು, ಮೊದಲು ಮೂರು ಹೆಣ್ಣು ಮಗುವಾದರೂ ಸಹ ಇನ್ನೊಂದು ಗಂಡು ಮಗು ಬೇಕು ಎನ್ನುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ಒಂದೇ ಮಗು ಸಾಕೆನ್ನುವಂತಾಗಿದೆ.
ಸರ್ಕಾರಿ ಶಾಲೆಗಳನ್ನು ಉಳಿಸಿ, ಬಡ ಮಕ್ಕಳ ಭವಿಷ್ಯ ರೂಪಿಸಿ: ಕೂಲಿ ಕಾರ್ಮಿಕರ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ ೭೫ ಬಂದ್ ಮಾಡುವ ಹೋರಾಟದ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹೋರಾಟಗಾರರನ್ನು ರಸ್ತೆಗೆ ಬಿಡದೇ ಮಧ್ಯದಲ್ಲಿಯೇ ತಡೆದ ಹಿನ್ನೆಲೆಯಲ್ಲಿ ರೈತಸಂಘದ ಕಾರ್ಯಕತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಪ್ರೌಢಶಾಲೆಗೆ ಅನುಮತಿ ನೀಡಿ ಸರ್ಕಾರಿ ಶಾಲೆ ಉಳಿಸುವ ಹೋರಾಟಕ್ಕೆ ತಡೆ ಮಾಡುವುದೇಕೆ? ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಅವಕಾಶ ಕೊಡಿ, ಇಲ್ಲವೇ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆಗೆ ಅನುಮತಿ ನೀಡಿ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪೊಲೀಸರನ್ನು ಒತ್ತಾಯಿಸಿದರು.
ಕಳುವಾದ ಮೊಬೈಲ್ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ
ಯಾರೇ ಆಗಲಿ ಮೊಬೈಲ್ ಪೋನ್ಗಳನ್ನು ಕಳೆದುಕೊಂಡಲ್ಲಿ ಕೂಡಲೇ ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸುವಂತೆ ಕರೆ ನೀಡಿದರು. ಕಳುವಾದ ಮೊಬೈಲ್ ಪೋನ್ಗಳು ಪತ್ತೆಯಾಗುವುದಲ್ಲದೇ, ಬೇರೆಯವರು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಬಹುದು.
ಬಡ ಮಕ್ಕಳ ವಿದ್ಯೆಗೆ ನೆರವಾಗುವುದು ಪುಣ್ಯದ ಕೆಲಸ: ಸೂಲಿಕುಂಟೆ ಆನಂದ್
ಪ್ರತಿ ವರ್ಷ ಸಂಘಟನೆಯಿಂದ ಬಡ ಮಕ್ಕಳ ಶೈಕ್ಷಣಿಕ ಉನ್ನತಿಗೆ ಪೂರಕವಾಗಿ ನೆರವನ್ನು ನೀಡುತ್ತಿದೆ, ಈ ವರ್ಷ ಸಹ ಪಟ್ಟಣದ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಬಡ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ನೋಟ್ ಬುಕ್ ಖರೀದಿ ಮಾಡಲೂ ಶಕ್ತಿಯಿರುವುದಿಲ್ಲ, ಈ ಕಾರಣಕ್ಕೆ ಶಾಲೆಯಿಂದ ಹೊರಗುಳಿಯುವರು, ಇಂತಹ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ಪೂರೈಸಿ ವಿದ್ಯಾಭ್ಯಾಸಕ್ಕೆ ಪೋತ್ಸಾಹ ನೀಡಿದರೆ ಮುಂದೆ ಸಮಾಜದ ಆಸ್ತಿಯಾಗಿ ಹೊರಹೊಮ್ಮುವರು.
< previous
1
...
105
106
107
108
109
110
111
112
113
...
168
next >
Top Stories
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!