ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಕೇಂದ್ರ ಸರ್ಕಾರವು, ಕಾರ್ಪೋರೇಟ್ ಕಂಪನಿಗಳು ಕಾರ್ಮಿಕರನ್ನು ಕಡಿಮೆ ಕೂಲಿ ಕೊಟ್ಟು ಸರಿಯಾದ ಸೌಲಭ್ಯಗಳನ್ನು ನೀಡದೇ ದುಡಿಸಿಕೊಳ್ಳಲು ಅವಕಾಶ ಮಾಡಿಕೊಡುವ ದುರುದ್ದೇಶದಿಂದ ದೇಶದಲ್ಲಿ ಜಾರಿಯಲ್ಲಿರುವ ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಲು ಹಾತೊರೆಯುತ್ತಿದೆ.