• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭವನ ನಿರ್ಮಾಣಕ್ಕೆ ಸಮಿತಿ ರಚನೆ
ಬಂಗಾರಪೇಟೆಯಲ್ಲಿ ಕನ್ನಡಭವನ ಕಟ್ಟಲು ಪುರಸಭೆಯಿಂದ ನಿವೇಶನ ನೀಡಲಾಗಿದೆ, ಆದರೆ 40 ವರ್ಷಗಳು ಕಳೆದರೂ ಇದುವರೆಗೂ ಭವನ ಮಾತ್ರ ನಿರ್ಮಾಣವಾಗಲೇ ಇಲ್ಲ. ಶಾಸಕರ ಸಮ್ಮುಖದಲ್ಲೆ ಕನ್ನಡಭವನ ಕಟ್ಟಬೇಕೆಂದು ಸಭೆಯಲ್ಲಿದ್ದವರು ಒತ್ತಾಯಿಸಿದ್ದರಿಂದ ಭವನ ನಿರ್ಮಾಣ ಸಮಿತಿ ರಚಿಸಿ ಅದರ ಮೂಲಕ ಕಟ್ಟುವ ಭರವಸೆ ನೀಡಿದ್ದಾರೆ.
ಆಡಳಿತಾಧಿಕಾರಿ ಅವ್ಯವಹಾರ ಲೋಕಾ ತನಿಖೆಗೆ
ವಾರ್ಡ್‌ಗಳಲ್ಲಿ ಏನು ನಡೆದಿದೆ ಅಂತ ವಾರ್ಡ್‌ ಸದಸ್ಯರಿಗೆ ಮಾಹಿತಿ ನೀಡುತ್ತಿರಲಿಲ್ಲ. ಆದರೂ ವಾರ್ಡ್‌ಗೆ ಸಂಬಂಧಿಸಿದಂತೆ ಬಿಲ್ ಪಾವತಿಯಾಗಿದೆ ಇದಕ್ಕೆ ಯಾರು ಹೊಣೆ ಇದನ್ನು ಹಿಗೇ ಬಿಟ್ಟರೆ ಮುಂದೆ ಇಂತಹ ಅಕ್ರಮ ಬಿಲ್ ಗಳು ಹೆಚ್ಚಾಗುತ್ತದೆ ಇದಕ್ಕೆ ಕಡಿವಾಣ ಹಾಕಲು ತನಿಖೆ ನಡೆಸಿ
ವೃದ್ಧರಿಗೆ ಆರೋಗ್ಯ ವಿಮೆ ಕಾರ್ಡ್‌ ವಿತರಣೆ
೭೦ವರ್ಷ ದಾಟಿದ ಬಳಿಕ ಹಿರಿಯ ನಾಗರೀಕರಿಗೆ ಆರೋಗ್ಯ ಕೈಗೊಟ್ಟರೆ ಅವರ ನೆರವಿಗೆಂದೇ ಪ್ರಧಾನಿ ಮೋದಿ ರವರು ಈ ಹೊಸ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇದು ಬಹುತೇಕ ಜನರಿಗೆ ಅವಿವಿಲ್ಲ, ಹಿರಿಯ ನಾಗರೀಕರಿಗೆ ಉಚಿತವಾಗಿ ೫ ಲಕ್ಷದ ವರೆಗೂ ಚಿಕಿತ್ಸಾ ವೆಚ್ಚ ಬರಿಸಲಾಗುವುದು.
ವಾಲ್ಮೀಕಿ ಭವನ ಜಾಗ ಒತ್ತುವರಿ ತೆರವಿಗೆ ಆಗ್ರಹ
ಈಗ ಪೂರ್ವಭಾವಿ ಸಭೆ ಕರೆದಿರುವುದು ವಾಲ್ಮೀಕಿ ಜಯಂತಿಯ ಸಿದ್ದತೆ ಬಗ್ಗೆ ಪೂರ್ವ ಸಭೆಯಾಗಿದೆ. ಇದರಲ್ಲಿ ವಾಲ್ಮೀಕಿ ಜಯಂತಿ ಬಗ್ಗೆ ಮಾತ್ರ ಸಲಹೆಗಳನ್ನು ನೀಡಬಹುದು. ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿದೆ ಹಾಗಾಗಿ ನಾವು ಮಧ್ಯ ಪ್ರವೇಶಿಸಿದರೆ ತಪ್ಪಾಗುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ವಿವರಿಸಿದರು.
ನೌಕರರ ಮುಷ್ಕರ: ಗ್ರಾಪಂ ಸೇವಾ ಸೌಲಭ್ಯ ಬಂದ್‌
ಬಂಗಾರಪೇಟೆ ತಾಲೂಕಿನಲ್ಲಿ ಒಟ್ಟು ೨೧ ಗ್ರಾಮ ಪಂಚಾಯಿತಿಗಳಿದ್ದು, ಸರ್ಕಾರದ ಸುಮಾರು ಶೇ ೬೦ರಷ್ಟು ಯೋಜನೆಗಳ ಸೇವೆಗಳನ್ನು ಇದರ ಮೂಲಕ ಜನರಿಗೆ ನೀಡಲಾಗುತ್ತಿತ್ತು. ಈಗ ಗ್ರಾಪಂ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನವನ್ನು ಸೆಳೆಯಲು ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ
ಕೋಟಿಲಿಂಗೇಶ್ವರದಲ್ಲಿ ದಸರಾ ಬೊಂಬೆ ಪ್ರದರ್ಶನ
ದಸರಾ ಉತ್ಸವದಲ್ಲಿ ಜಂಬೂ ಸವಾರಿಯ ಮೆರವಣಿಗೆ, ಮಂಗಳ ವಾದ್ಯ, ಸಪ್ತ ಮಾತೃಕೆಯರು, ನವ ದುರ್ಗೆಯರು, ಶ್ರೀನಿವಾಸ ಕಲ್ಯಾಣ, ವೈಕುಂಠ, ಕಂಚಿ ಗರುಡೋತ್ಸವ, ಶಿವ ಪಾರ್ವತಿ, ಲಕ್ಷ್ಮಿನಾರಾಯಣ, ವಿಷ್ಟವಿನ ದಶಾವಾತಾರ, ರಾಜಸ್ಥಾನಿ ವಾದ್ಯವೃಂದ, ಸಿಪಾಯಿ, ಮೈಸೂರಿನ ಚನ್ನಯ್ಯ ಕುಸ್ತಿ, ಅಖಾಡವನ್ನು ಬಿಂಬಿಸುವ ಬೊಂಬೆಗಳು ಮತ್ತೆ ಮತ್ತೆ ನೋಡಬೇಕೆನಿಸುತ್ತವೆ,
ನಾಲಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯ
ನಾಮಫಲಕಗಳಲ್ಲಿ ಶೇ.60 ರಷ್ಟು ಕಡ್ಡಾಯವಾಗಿ ಇರಬೇಕೆಂಬ ಆದೇಶವಿದ್ದರೂ ಪರಭಾಷಿಕ ವ್ಯಾಪಾರಿಗಳು ಆದೇಶ ಪಾಲಿಸದೆ ಅನ್ಯಭಾಷೆಯ ನಾಲಫಲಕ ಆಳವಡಿಸಿ ಉದ್ದಟನ ಪ್ರದರ್ಶಿಸುತ್ತಿದ್ದಾರೆ. ಅಂಗಡಿ ಮುಗ್ಗಟುಗಳು,ಖಾಸಗಿ ಶಾಲೆ,ಮಾಲ್‌ ,ಆಸ್ವತ್ರೆಗಳು ಕನ್ನಡ ಕಡೆಗಾಣಿಸಿ ಅನ್ಯಭಾಷಾ ಪ್ರೇಮ ಮೆರೆಯುತ್ತಿದ್ದಾರೆ.
ಗೌಡಗೆರೆಯ ವೇದಾಂತಿ ಫಾರಂನಲ್ಲಿ ಲೈಬ್ರರಿ ಆರಂಭ
ವಿದ್ಯಾರ್ಥಿಗಳಿಗೆ ಓದಿನ ಮೇಲೆ ಗಮನ ಬರಬೇಕು, ಅದಕ್ಕೊಂದು ಪೂರಕ ವಾತಾವರಣ ನಿರ್ಮಾಣ ಆಗಬೇಕು ಎನ್ನುವ ಸದುದ್ದೇಶದಿಂದ ಗೌಡಗೆರೆಯಲ್ಲಿರುವ ವೇದಾಂತಿ ಫಾರಂ ಹೌಸ್‌ನಲ್ಲಿ ತಮೋಘ್ನ ಸಂಸ್ಥೆಯು ಶ್ರೀಗಂಧ ಸಂಸ್ಥೆಯ ಸಹಕಾರದೊಂದಿಗೆ ಗ್ರಂಥಾಲಯವೊಂದನ್ನು ಆರಂಭಿಸಿದೆ.
ಡೇರಿ ಅಭಿವೃದ್ಧಿಗೆ ಗುಣಮಟ್ಟದ ಹಾಲು ಪೂರೈಸಿ
ರಾಸುಗಳಿಗೆ ಪ್ರತಿಯೊಬ್ಬರೂ ಒಕ್ಕೂಟದಿಂದ ವಿಮೆ ಮಾಡಿಸಿ ಇದೀಗ ಹಾಲು ಉತ್ಪಾದಕರಿಗೆ ಕಾರ್ಯದರ್ಶಿ, ಹಾಲಿನ ಪರೀಕ್ಷಕರಿಗೂ, ವಿಮೆಯಿದ್ದು ಇದರ ಉಪಯೋಗ ಪಡೆದುಕೊಳ್ಳಬೇಕು. ಸಂಘದಲ್ಲಿ ಕಾರ್ಯದರ್ಶಿ ಪಾತ್ರವು ತುಂಬಾ ಜವಾಬ್ದಾರಿಯುತವಾದುದ್ದು ಸಂಘದ ಅಭಿವೃದ್ಧಿಗೆ ಅವರೇ ನೇರ ಕಾರಣರಾಗಿರುತ್ತಾರೆ,
ಒಳಮೀಸಲು ವರ್ಗಿಕರಣ ವರದಿ ಜಾರಿಗೆ ಒತ್ತಾಯ
ಸಿಎಂ ಸಿದ್ದರಾಮಯ್ಯ ಈ ಮುನ್ನ ದಲಿತರ ಪರ ಎಂದು ಯಾಮಾರಿಸಿ ಮತಗಳನ್ನು ಪಡೆದು ಮುಖ್ಯ ಮಂತ್ರಿಯಾದರು ಆದರೆ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ. ಸುಪ್ರೀಂ ಕೋರ್ಟ್‌ ಪೀಠವು ಒಳ ಮೀಸಲಾತಿಯ ಸಾಧಕ ಬಾಧಕ ಪರಮಾರ್ಷಿಸಿ ಒಳಮೀಸಲಾತಿ ನೀಡಬಹುದೆಂದು ತೀರ್ಪು ನೀಡಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved