• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಲಭ್ಯಕ್ಕಾಗಿ ಮಧ್ಯವರ್ತಿಗಳ ನೆರವು ಪಡೆಯಬೇಡಿ
ಯೋಜನೆಗ ಬಗ್ಗೆ ಅರಿವು ಇಲ್ಲದ ಕಾರಣ ಹಲವರು ಅವಕಾಶ ವಂಚಿತರಾಗಿದ್ದಾರೆ. ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಇಲಾಖೆ ಮತ್ತು ಮಂಡಳಿಯಿಂದ ನಡೆಯುತ್ತಿದೆ. ಮಹಿಳೆಯರಿಗೆ ಕೌಶಲ್ಯ ತರಬೇತಿ ಕೊಡಲು ಸಿದ್ದವಿದ್ದು ಸ್ವಯಂ ಉದ್ಯೋಗದಿಂದ ಎಲ್ಲರೂ ಬದುಕುವ ವಾತಾವರಣ ಸೃಷ್ಟಿಸಿಕೊಳ್ಳಬೇಕು
ತುಮಟಗೆರೆ ಡೇರಿ ಅವ್ಯವಹಾರ: ತನಿಖೆಗೆ ಆಗ್ರಹ
ತುಮಟಗೆರೆ ಡೇರಿ ಸಂಘದ ವ್ಯವಹಾರಗಳ ಬಗ್ಗೆ ವಿಸ್ತರಣಾಧಿಕಾರಿ ಮಾಹಿತಿ ಪಡೆದುಕೊಂಡಿದ್ದು, ಸಂಘದ ಒಟ್ಟು ೫೪ ಸದಸ್ಯರಲ್ಲಿ ೨೫ ಜನರ ಖಾತೆಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಮೋಸವಾಗಿರುವುದು ಕಂಡು ಬಂದಿದ್ದು, ಅನ್ಯಾಯವಾಗಿರುವ ಸದಸ್ಯರಿಗೆ ನ್ಯಾಯ ದೊರಕಿಸುವ ಭಱವಸೆ ನೀಡಿದ್ದಾರೆ.
ಡೇರೆ ಅಭಿವೃದ್ಧಿಗೆ ಗುಣಮಟ್ಟದ ಹಾಲು ಪೂರೈಸಿ
ಅಬ್ಬಣಿ ಹಾಲು ಉತ್ಪಾದಕರ ಸಹಕಾರ ಸಂಘ ೨೦೨೩-೨೪ನೇ ಸಾಲಿನಲ್ಲಿ ೧,೦೪,೨೩,೮೪೦ ರು. ಹಾಲು ಖರೀದಿ ಮಾಡಿದ್ದು, ೧೨,೪೯,೭೨೪ ರು. ವ್ಯಾಪಾರದೊಂದಿಗೆ ೫,೮೦, ೫೧೪ ರು. ನಿವ್ವಳ ಲಾಭ ಗಳಿಸಿದೆ. ಹಾಲು ಉತ್ಪಾದಕರಿಗೆ ದೀಪಾವಳಿಗೆ ಮುನ್ನ ಬೋನಸ್‌ ನೀಡಲಾಗುವುದು
ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಪಂ ಸಿಬ್ಬಂದಿ ಪ್ರತಿಭಟನೆ
ಗ್ರಾಪಂ ಆಡಳಿತಾಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ವ್ಯವಸ್ಥೆ ಕಲ್ಪಿಸಬೇಕು, ಕಛೇರಿಯಲ್ಲಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಪ್ರಿಂಟರ್ ಮತ್ತು ಸ್ಕ್ಯಾನರ್ ಜೊತೆಗೆ ಮೊಬೈಲ್ ತಂತ್ರಾಂಶಗಳ ಕೆಲಸದ ವಿಷಯವಾಗಿ ಈವರೆಗೂ ಆಗಿರುವ ಎಲ್ಲ ಅಮಾನತು ಆದೇಶಗಳನ್ನು ಹಿಂಪಡೆಯಬೇಕು,
ನಗರೋತ್ಥಾನ ಕಾಮಗಾರಿ ಪೂರ್ಣಗೊಳಿಸಿ
ಗುತ್ತಿಗೆದಾರರ ಗುಣಮಟ್ಟದಲ್ಲಿ ರಾಜೀಯಾಗದೆ ಗುಣಮಟ್ಟದ ಕಾಮಗಾರಿ ನಿರ್ವಹಣೆ ಮಾಡಬೇಕು. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಿ ಸಾರ್ವಜನಿಕರ ಸೇವೆಗೆ ನೀಡಬೇಕು. ಟೆಂಡರ್ ಅವಧಿ ಪೂರ್ಣಗೊಂಡಿದ್ದರೂ ನಗರದ ಹಲವೆಡೆ ಕಾಮಗಾರಿಗಳು ಬಾಕಿ ಉಳಿದಿವೆ.
ರೈತರ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲಲ್ಲ
ಕೋಲಾರ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಜನರ ಸಮಸ್ಯೆಗಳು, ಕೃಷಿ ಸಮಸ್ಯೆಗಳ ಬಗ್ಗೆ ಕಿಂಚತ್ತು ಕಾಳಜಿಯಿಲ್ಲ. ಎರಡೂ ಸರ್ಕಾರಗಳು ಸಮಸ್ಯೆಗಳತ್ತ ಗಮನ ಹರಿಸದಿದ್ದರೆ ಬೃಹತ್ ರೈತರ ಹಕ್ಕೊತ್ತಾಯಿಸಿ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಮುಖಂಡ ಎಚ್.ಆರ್.ಬಸವರಾಜ್ ಎಚ್ಚರಿಸಿದರು.
ಎಲ್ಲಾ ಸಚಿವರು, ಶಾಸಕರು ಸಿದ್ದರಾಮಯ್ಯನವರ ಪರವಾಗಿದ್ದೇವೆ
ಬಂಗಾರಪೇಟೆ: ಮುಖ್ಯಮಂತ್ರಿ ಬದಲಾವಣೆ ಎಂಬುದು ಮಾಧ್ಯಮಗಳ ಕಲ್ಪಿತ ಸೃಷ್ಟಿಯಾಗಿದ್ದು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಧೃತಿಗೆಡುವುದಿಲ್ಲ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒಳಗೊಂಡಂತೆ ೧೩೬ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿದ್ದಾರೆ ಎಂದು ಕೆಯುಐಡಿಎಫ್‌ಸಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಸೂಟ್ ಕೇಸ್ ಪ್ರಕರಣ: ಜನರ ಆತಂಕ ದೂರ
ಕೋಲಾರ: ನಗರದ ಹೊರವಲಯ ಟಮಕದಲ್ಲಿ ಬುಧವಾರ ಬೆಳಗ್ಗೆ ೮ ಗಂಟೆ ಸುಮಾರಿಗೆ ಟಮಕಾ ಕೈಗಾರಿಕಾ ಪ್ರದೇಶ ರಾಷ್ಟ್ರೀಯ ಹೆದ್ದಾರಿ-೭೫ರ ಸರ್ವೀಸ್ ರಸ್ತೆಯ ಪಕ್ಕದಲ್ಲಿ ಸೂಟ್ ಕೇಸ್‌ವೊಂದು ಜನರ ಆತಂಕಕ್ಕೆ ಕಾರಣವಾಗಿತ್ತು.
ಪಾಶ್ಚಿಮಾತ್ಯ ಆಹಾರ ಪದ್ಧತಿ ಅನುಸರಿಸದಿರಿ: ಡಾ. ಸಂತೋಷ್ ಸಲಹೆ
ತ್ತೀಚಿಗೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋದ ಜನತೆಯು ಪಿಜ್ಜಾ, ಬರ್ಗರ್, ಗೋಬಿಮಂಜೂರಿ, ಪಾನಿಪುರಿ ಆಹಾರಗಳನ್ನು ಸೇವಿಸುವುದರೊಂದಿಗೆ ಕೊಬ್ಬಿನಾಂಶ ಹೆಚ್ಚಿಸಿಕೊಳ್ಳುತ್ತಿದ್ದಾರೆ.
ಪೌರಕಾರ್ಮಿಕರ ಸಮಸ್ಯೆ ಬಗ್ಗೆ ಸಿಎಂ ಜತೆ ಚರ್ಚೆ
ಪೌರಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ತಲುಪಿಸಬೇಕು. ಕಾಯಂ ನೌಕರರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಇನ್ನೂ ಒದಗಿಸಿಲ್ಲ. ಎಷ್ಟೋ ನಗರಸಭೆ, ಪುರಸಭೆ, ಹಾಗೂ ಪಪಂಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೇ ಪೌರಕಾರ್ಮಿಕರೇ ಮಲಹೊರುತ್ತಿರುವುದು ಅಮಾನವೀಯ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 199
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved