ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಏಕೈಕ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರು, ಶಾಲೆಗೆ ಬೀಗ
ತಾಲೂಕಿನ ಮುತ್ತೇನಹಳ್ಳಿ ಗ್ರಾಮದಲ್ಲಿ ಒಬ್ಬ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರನ್ನು ನೇಮಕ ಮಾಡಿ ಶಿಕ್ಷಣ ಇಲಾಖೆ ಗೊಂದಲ ಸೃಷ್ಟಿಸಿದೆ. ಇದಕ್ಕೆ ಸಾರ್ವಜನಿಕವಾಗಿ ಆಕ್ರೊಶ ವ್ಯಕ್ತವಾದ ನಂತರ ಇಬ್ಬರು ಶಿಕ್ಷಕರನ್ನು ಬೇರೆಡೆಗೆ ವರ್ಗಾಯಿಸಿ ಶಾಲೆಗೆ ಶಾಶ್ವತವಾಗಿ ಬೀಗ ಜಡಿಯಲಾಗಿದೆ.
ಮಳೆಗಾಗಿ ಆಗಸದತ್ತ ನೋಡುತ್ತಿರುವ ರೈತ
ಹಸಿರು ಮನೆ ನಿರ್ಮಿಸಿ ನರ್ಸರಿಯಲ್ಲಿ ಸಸಿ ಬೆಳೆಸಲು ಹೈಬ್ರೀಡ್ ಬೀಜ ಕೋಕೋಪಿಟ್ ಕೂಲಿ ವೆಚ್ಚ ಭರಿಸಬೇಕಿದೆ, ಸಸಿಗಳನ್ನು ಪೈಸೆಗಳ ಲೆಕ್ಕದಲ್ಲಿ ಮಾರಾಟ ಮಾಡಬೇಕು, ಮಳೆ ಬಂದರೆ ಸಸಿಗೆ ಬೇಡಿಕೆ, ಇಲ್ಲದಿದ್ದರೆ ಸಸಿ ಬಲಿತು ಆದಾಯ ನಷ್ಟ
ಕಲಿಕೆಗೆ ಶ್ರದ್ಧೆ, ನಿರ್ದಿಷ್ಟ ಗುರಿ ಇರಬೇಕು
ಈ ವರ್ಷವೊಂದರಲ್ಲೇ ೩.೫ ಕೋಟಿ ರೂ ವೆಚ್ಚದ ನೆರವನ್ನು ಸರ್ಕಾರಿ ಶಾಲೆಗಳಿಗೆ ಎಪ್ಸನ್ ಕಂಪನಿ ಹರಿಸಿದೆ, ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕೆ ಮತ್ತು ಬಲವರ್ಧನೆಗೆ ಇದು ಸಹಕಾರಿಯಾಗಿದೆ
ಬಡವರ ನಿವೇಶಕ್ಕೆ ಮೀಸಲಿಟ್ಟ ಭೂಮಿ ಒತ್ತುವರಿ
ನಿವೇಶನಕ್ಕೆ ಭೂಮಿ ಮಂಜೂರಾಗಿ ಮೂರು ದಶಕಗಳು ಕಳೆದರೂ ಇದುವರೆಗೂ ನಿವೇಶನಗಳಾಗಿ ಗುರುತಿಸಿಲ್ಲ. ಇದರಿಂದ ಕಂಗಾಲಾಗಿರುವ ಬಡಜನರು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ
ನಗರೋತ್ಥಾನ ಕಾಮಗಾರಿ ಪೂರ್ಣಗೊಳಿಸಲು ಗಡುವು
ನಗರದ ಅಭಿವೃದ್ಧಿಗೆ ಮೊದಲ ಅದ್ಯತೆ ನೀಡಬೇಕು ಇದಕ್ಕೆ ಗುತ್ತಿಗೆದಾರರು ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪ್ರತಿಯೊಬ್ಬರ ಅಭಿಪ್ರಾಯ ಪಡೆಯಬೇಕು. ಕಾಮಗಾರಿಗೆ ಹಣದ ಕೊರತೆ ಇಲ್ಲ
ಸರ್ಕಾರಿ ಶಾಲೆಗಳಿಗೆ ಇನ್ನೂ ಪಠ್ಯ ಪುಸ್ತಕ ಪೂರ್ಣ ವಿತರಣೆಯಾಗಿಲ್ಲ
೮, ೯ ಮತ್ತು ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ, ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕ ಇನ್ನೂ ತಲುಪಿಲ್ಲ. ಮೇ ೩೧ರಿಂದ ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ. ಆದರೆ ಅವರ ಕಲಿಕೆಗೆ ಬೇಕಾದ ಪುಸ್ತಕಗಳೇ ಲಭ್ಯವಿಲ್ಲ.
ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವು, ಐವರು ಆಸ್ಪತ್ರೆಗೆ
ಪಂಚಾಯತಿ ವತಿಯಿಂದ ಮನೆ ಮನೆಗೆ ನೀರು ಸರಬರಾಜು ಮಾಡುವ ಪೈಪ್ ಲೈನ್ ಅನ್ನು ಚರಂಡಿ ಒಳಗಡೆ ಅಳವಡಿಸಲಾಗಿದೆ. ಇದರಿಂದ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಿದೆ ಎನ್ನಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಹಿನ್ನಡೆ
ಬಂಗಾರಪೇಟೆ ತಾಲೂಕಿನ ಗಡಿ ಗ್ರಾಮಗಳಾದ ದೋಣಿಮಡಗು ಗ್ರಾಪಂನ ಬಹುತೇಕ ಸರ್ಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದೆ, ಸುಣ್ಣ ಬಣ್ಣ ಕಂಡು ವರ್ಷಗಳೇ ಕಳೆದಿದೆ, ಕಟ್ಟಡವನ್ನು ನೋಡಿದರೆ ಇದು ಶಾಲೆಯೋ ಇಲ್ಲ ಪಾಳು ಬಿದ್ದಿರುವ ಕಟ್ಟಡವೋ ಎಂಬ ಅನುಮಾನ ಮೂಡುವಂತಿದೆ.
.ದಶಕದ ಹಿಂದೆಯೇ ಚಿನ್ಮಯಾನಂದರ ಕೊಲೆಗೆ ಯತ್ನ ನಡೆದಿತ್ತು
ಸಂಸ್ಥೆಯ ಮುಖ್ಯ ಕೇಂದ್ರ ಇರುವ ಕಲ್ಕತ್ತಾ ದಲ್ಲಿ ಆನಂದ ಮಾರ್ಗ ಇಬ್ಬಾಗವಾದಾಗ ಇಲ್ಲೂ ಸಹ ಆಸ್ತಿ ಹಾಗೂ ಅಧಿಕಾರಕ್ಕಾಗಿ ಹೊಡೆದಾಟ ಪ್ರಾರಂಭವಾಗಿತ್ತು. ಇದೇ ಸಂದರ್ಭದಲ್ಲಿ ವಿರೋಧಿಗಳನ್ನು ಎದುರಿಸಿ ಚಿನ್ಮಯಾನಂದರು ಸಂಸ್ಥೆಯನ್ನುಕಟ್ಟಿದ್ದರು
ಕಲ್ಲುಕುಟಿಗರ ವೃತ್ತಿಗೆ ಸಿಗುವುದೇ ಭದ್ರತೆ
ಬೆಟ್ಟದಂಚಿನಲ್ಲಿ ಕಲ್ಲುಗಳಿದ್ದು ಇಲ್ಲಿ ಯಾರಿಗೂ ಸರ್ಕಾರ ಬೆಟ್ಟವನ್ನು ಹಂಚಿಕೆ ಮಾಡಿಕೊಂಡಿಲ್ಲ. ಆದರೆ ಕೆಲವು ಬಲಾಡ್ಯರು ಬೆಟ್ಟದಲ್ಲಿ ಬಂಡೆ ಇಲ್ಲಿಂದ ಇಲ್ಲಿಗೆ ನಂದು ಅಲ್ಲಿಂದ ನಿಂದು ಎಂದು ಹೇಳಿ ಅವರೇ ಮಾರ್ಕ್ ಮಾಡಿಕೊಂಡು ಗಣಿಗಾರಿಕೆ ಮಾಡುತ್ತಿದ್ದಾರೆ
< previous
1
...
112
113
114
115
116
117
118
119
120
...
168
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು