ಸರ್ಕಾರಿ ಶಾಲಾ ಕಾಲೇಜಿನಲ್ಲಿ ದಾಖಲಾತಿ ಹೆಚ್ಚಾಗಬೇಕುಮಾಲೂರು ತಾಲೂಕಿನಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಸಂಖ್ಯೆ ಇಳಿಮುಖವಾಗುತ್ತಿದ್ದು, ದಾಖಲಾತಿಗಳನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಗಿದ್ದು, ಖಾಸಗಿ ಶಾಲೆ ಕಾಲೇಜುಗಳಿಗೆ ಪೈಪೋಟಿ ನೀಡುವಂತಹ ಉತ್ತಮ ಪರಿಸರ ನಿರ್ಮಾಣ ಹಾಗೂ ಗುಣಾತ್ಮಕ ಶಿಕ್ಷಣ ನೀಡಲು ಸೌಲಭ್ಯ ಕಲ್ಪಿಸಲಾಗುತ್ತಿದೆ