ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಯೋಜನೆಗಳನ್ನು ಜನತೆಗೆ ತಲುಪಿಸಿ
ಬಡಜನರ, ದೀನದಲಿತರ, ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತದೆ, ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು,
ಕಾಮುಕ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಲಿ
ತನ್ನ ೫ ಮೊಬೈಲ್‌ಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ವಿಡಿಯೋ ಮಾಡಿರುವ ಶಿಕ್ಷಕ ಮುನಿಯಪ್ಪನ ಕೃತ್ಯ ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದು, ಈ ಕೀಚಕನಿಗೆ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ಮುಂದೆ ಯಾರೂ ಇಂತಹ ಕೃತ್ಯ ನಡೆಯದಂತೆ ಎಚ್ಚರಿಕೆಯ ಗಂಟೆಯಾಗಬೇಕು.
ಕ್ರೀಡಾಪಟುಗಳು ಸೌಲಭ್ಯ ಬಳಸಿ ಸಾಧನೆ ಮಾಡಲಿ
ಮಕ್ಕಳಲ್ಲಿ ದೈಹಿಕ ಶಕ್ತಿ ಬಹಳ ಮುಖ್ಯ ಇಲ್ಲವಾದಲ್ಲಿ ಅನಾರೋಗ್ಯ ಕಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸರ್ಕಾರವು ಕ್ರೀಡೆಗಳನ್ನು ಉತ್ತೇಜಿಸಲು ಪ್ರತ್ಯೇಕ ಇಲಾಖೆ ಸ್ಥಾಪನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಕ್ರೀಡೆಗಳಿಗೋಸ್ಕರ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದೆ ಅದನ್ನು ಕ್ರೀಡಾಪಟುಗಳು ಬಳಸಿಕೊಳ್ಳಬೇಕು.
ಡಿಸಿಸಿ ಬ್ಯಾಂಕ್ ಸಾಲ ಸಿಗದೆ ಸಹಕಾರ ಸಂಘಕ್ಕೆ ಹಿನ್ನಡೆ
ರೈತರಿಗೆ ಕೆಸಿಸಿ ಸಾಲ ಮಹಿಳಾ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆರ್ಥಿಕವಾಗಿ ಬಲಿಷ್ಠ ಗೊಳ್ಳಬೇಕು, ಡಿಸಿಸಿ ಬ್ಯಾಂಕಿನ ಸಹಕಾರದಿಂದ ರೈತರು ಹಾಗೂ ಮಹಿಳಾ ಸಂಘಗಳಿಗೆ ಸಾಲವನ್ನು ವಿತರಣೆ ಮಾಡಲಾಗುತ್ತಿತ್ತು, ಈಗ ನೀಡುತ್ತಿಲ್ಲ
ಅನ್ನಭಾಗ್ಯ ಯೋಜನೆಯಲ್ಲಿ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್‌ಗಳಿಗೆ ಆಹಾರ ಇಲಾಖೆ ಕತ್ತರಿ
ಅಕ್ರಮ ಪಡಿತರ ಕಾರ್ಡ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಒಂದಲ್ಲಾ ಒಂದು ಕಾರ್ಡುದಾರರ ಲೋಪಗಳನ್ನು ಪತ್ತೆ ಮಾಡಲು ಇಲಾಖೆ ಮುಂದಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಲ್ಲಿರುವ ಸದಸ್ಯರು ಕೆವೈಸಿ ಮಾಡಿಸದಿದ್ದರೆ ಅಂತಹವರ ಕಾರ್ಡ್ ರದ್ದಾಗಲಿದೆ.
ಕ್ರೀಡೆ ಹೊಸ ಚೈತನ್ಯ ನೀಡುತ್ತದೆ
ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವುದಲ್ಲದೆ,ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ. ಪ್ರತಿ ದಿನವೂ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳುವ ಶಿಕ್ಷಕರು ಮಾನಸಿಕ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಿ
ಶಿಕ್ಷಕರು ಸರ್ಕಾರ ಹಾಗೂ ದಾನಿಗಳ ಸಹಕಾರ ಪಡೆದು ಶಾಲಾ ಕಾಲೇಜುಗಳ ಕಟ್ಟಡಗಳು ನಿರ್ಮಿಸಿ, ಮೂಲಭೂತ ಸೌಲತ್ತುಗಳನ್ನು ಒದಗಿಸಿ, ಶಾಲೆಗೆ ಬರುವ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಾತ್ಮಕವಾದ ಶಿಕ್ಷಣವನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಗಲ್ಲಿ ಗಲ್ಲಿಗಳಲ್ಲಿ ವಿವಿಧ ರೂಪದ ಗಣಪನ ಆರಾಧನೆ
ಈ ಬಾರಿಯ ವಿಶೇಷ ಎಂದರೆ ಪಟ್ಟಣದ ರಂಗಾರಸ್ತೆ ವೃತ್ತದಲ್ಲಿ ಶ್ರೀ ರಾಮಜನ್ಮಭೂಮಿ ಗಣೇಶ ಪ್ರತಿಷ್ಠಾಪಿಸಿದ್ದು ಅಯೋಧ್ಯೆ ಶ್ರೀರಾಮ ಮಂದಿರದ ಮುಂಭಾಗದಲ್ಲಿ ವೀರಾಜಮಾನನಾಗಿ ಕುಳಿತಿದ್ದರೆ ಮಂದಿರದ ಮೇಲೆ ಬಿಲ್ಲುಧಾರಿಯಾಗಿ ಶ್ರೀರಾಮಚಂದ್ರನ ಮೂರ್ತಿ ಇದೆ.
ಪ್ರಜಾಪ್ರಭುತ್ವ ದಿನವನ್ನು ಹಬ್ಬದಂತ ಆಚರಿಸಬೇಕು
ಸಂವಿಧಾನದ ಮಹತ್ವವನ್ನು ಸಾರುವ ಈ ಬೃಹತ್ ಕಾರ್ಯಕ್ರಮದಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಬಹಳ ಅವಶ್ಯಕ
ಗಣಪನ ಪೂಜಿಸಿ ಭಕ್ತಿಯಲ್ಲಿ ಮಿಂದೆದ್ದ ಜನತೆ
ಜನತೆ ಸರ್ಕಾರ ರೂಪಿಸಿದ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿ ಹಬ್ಬ ಆಚರಿಸಿದರು. ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ವಿವಿಧ ರೀತಿಯ ದೃಶ್ಯಗಳನ್ನು ನಿರ್ಮಿಸಿ ಬಗೆ ಬಗೆಯ ಬೃಹದಾಕಾರ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಿದರು.
< previous
1
...
116
117
118
119
120
121
122
123
124
...
199
next >
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ