ಪರಿಷತ್ ಚುನಾವಣೇಲಿ ಕಾಂಗ್ರೆಸ್ ನ ಶ್ರೀನಿವಾಸ್ ರನ್ನು ಬೆಂಬಲಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ನ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ನೀಡಿ, ಈ ಚುನಾವಣೆಯಲ್ಲಿ ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.