ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಂಥಾಲಯಗಳನ್ನು ಯುವಕರು ಸದ್ಬಳಿಸಿಕೊಳ್ಳಲು ಜಿಲ್ಲಾಧಿಕಾರಿ ಅಕ್ರಂಪಾಷ ಸಲಹೆ
ಆಗ ಗ್ರಂಥಾಲಯಗಳೇ ಅಧ್ಯಯನಕ್ಕೆ ಆಸರೆಯಾಗಿದ್ದವು. ಹಾಗಾಗಿ ಗ್ರಂಥಾಲಯಗಳು ಬಹಳ ಮಹತ್ವವಾದ ಸ್ಥಾನಮಾನ ಪಡೆದಿತ್ತು ಎಂದು ಅಕ್ರಂ ಪಾಷ ಹೇಳಿದರು.
ವಕ್ಫ್ ಬೋರ್ಡ್‌ಗೆ ಆಸ್ತಿ: ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನೆ ಎಚ್ಚರಿಕೆ
ಮುಸ್ಲಿಂ ಸಮುದಾಯದವರಿಗೆ ರೈತರ ಪಿತೃರ್ಜಿತ ಆಸ್ತಿಗಳು, ಸರ್ಕಾರಿ ಶಾಲೆಗಳು, ಸ್ಮಶಾನಗಳು, ಆಟದ ಮೈದಾನಗಳು, ದೇವಾಲಯ ಜಾಗಗಳು ಸೇರಿದಂತೆ ಅಕ್ರಮವಾಗಿ ಫಹಣಿಗಳನ್ನು ಮಾಡಲಾಗಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ಆರೋಪಿಸಿದ್ದಾರೆ.
ಮಾಲೂರು ತಹಸೀಲ್ದಾರ್ ವಿರುದ್ಧ ಗರಂ ಆದ ಕಂದಾಯ ಸಚಿವ ಕೃಷ್ಣ ಬೈರೇಗೌಡ
ಮಾಲೂರಿನಲ್ಲಿ ಪ್ರಗತಿ ಪರಿಶೀಲನೆ ನಡೆಸಲು ಜಿಲ್ಲೆಯ ತಹಸೀಲ್ದಾರ್ ಜತೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಗುರುವಾರ ನಡೆಸಿದ ವಿಡಿಯೋ ಕಾನ್ಫೆರೆನ್ಸ್ ಸಭೆ ಹಮ್ಮಿಕೊಂಡಿದ್ದರು
ಕೆಜಿಎಫ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಜವಹರಲಾಲ್ ನೆಹರು ಮರಣದ ನಂತರ ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ನ್ಯಾಯಾಧೀಶರಾದ ವಿನೋಧ್ ಕುಮಾರ್ ಹೇಳಿದ್ದಾರೆ
ಭವಿಷ್ಯದ ಪ್ರಜೆಗಳಾಗುವ ಮಕ್ಕಳು ದೇಶದ ಸಂಪತ್ತು ಎಂದ ನ್ಯಾಯಾಧೀಶೆ ಶಿಲ್ಪಾ ಎಚ್.ಜೆ.
ಮಕ್ಕಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಶಿಕ್ಷಣ ಪಡೆಯುವ ಮಕ್ಕಳನ್ನು ದುಡಿಮೆಗೆ ದೂಡದೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಪೂರಕ ವಾತಾವರಣ ಮಾಡಿಕೊಡಬೇಕು ಎಂದು ಶಿಲ್ಪಾ ಅವರು ಹೇಳಿದರು.
ಯರಗೋಳ್ ನೀರು ಸರಬರಾಜು ಪೈಪ್‌ಲೈನ್‌ಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ವೈ.ನಂಜೇಗೌಡ
15ನೇ ಹಣಕಾಸು ಯೋಜನೆಯಡಿಯಲ್ಲಿ ಮಾಲೂರು ಪಟ್ಟಣದಲ್ಲಿ ಯರಗೋಳ್ ಕುಡಿಯುವ ನೀರಿನ ಸರಬರಾಜನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದಾರೆ ಎಂದು ಶಾಸಕ ಹೇಳಿದ್ದಾರೆ.
ಕೋಳಿಗಳನ್ನು ಹಿಡಿದು ಡಿಸಿ ಕಚೇರಿ ಮುಂದೆ ಪ್ರತಿಭಟನೆ
ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ನಡೆಸದೆ ಇರಲು ಕಾರಣವೇನು? ಎಂದು ರೈತ ಸಂಘದ ಅಧ್ಯಕ್ಷೆ ನಳಿನಿಗೌಡ ಪ್ರಶ್ನಿಸಿದರು
ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಬಂಗಾರಪೇಟೆ ತಹಸೀಲ್ದಾರ್ ವೆಂಕಟೇಶಪ್ಪ
ಹೆಚ್ಚಿನ ಮಕ್ಕಳು ವ್ಯಾಸಂಗ ಮಾಡುತ್ತಿರುವ ಕಾರಣ ವಾರಕ್ಕೆ ಒಮ್ಮೆ ಬಂದು ಪಾಠ ಮಾಡುವುದರ ಜೊತೆಗೆ ಅವರ ಮುಂದಿನ ಜೀವನದ ಗುರಿಯನ್ನು ತಲುಪಲಿಕ್ಕೆ ಮಾರ್ಗದರ್ಶನ ನೀಡುತ್ತಿದ್ದೇನೆ ಎಂದು ತಹಸೀಲ್ದಾರ್ ವೆಂಕಟೇಶ್ವಪ್ಪ ಹೇಳಿದ್ದಾರೆ
ವಸ್ತು ಪ್ರದರ್ಶನ ಮಕ್ಕಳ ಜ್ಞಾನಾರ್ಜನೆಗೆ ಪೂರಕ
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ, ಆದರಿಂದ ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಬೇಕು
ಕೇರ್‌ಟೇಕರ್ ಇಲ್ಲದ ಕೂಸಿನ ಮನೆ
ಬಂಗಾರಪೇಟೆ ತಾಲೂಕಿನಲ್ಲಿ ೨೧ ಗ್ರಾಮ ಪಂಚಾಯಿತಿಗಳಿದ್ದು, ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಮಕ್ಕಳನ್ನು ಆರೈಕೆ ಮಾಡುವ ಸಲುವಾಗಿ ಕೂಸಿನ ಮನೆಗಳನ್ನು ತೆರೆಯಲಾಗಿದೆ. ಆದರೆ ಒಂದೆರಡು ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ.
< previous
1
...
121
122
123
124
125
126
127
128
129
...
225
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು