• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರ್ವಹಣೆ ಕೊರತೆ: ಅವ್ಯವಸ್ಥೆಯ ತಾಣವಾದ ಪಾರ್ಕ್‌
ಜಿಲ್ಲೆಯಲ್ಲಿ ಕೋಲಾರ, ಮುಳಬಾಗಿಲು, ಕೆಜಿಎಫ್ ನಗರಸಭೆ, ಮಾಲೂರು ಶ್ರೀನಿವಾಸಪುರ, ಬಂಗಾರಪೇಟೆ ಪುರಸಭೆ ಹಾಗೂ ಕುರಗಲ್, ವೇಮಗಲ್ ಪಟ್ಟಣ ಪಂಚಾಯಿತಿಗಳು ಇವೆ, ಜಿಲ್ಲಾ ಕೇಂದ್ರ ಕೋಲಾರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿರುವ ಉದ್ಯಾನವನಗಳು ಉಪಯೋಗಕ್ಕೆ ಯೋಗ್ಯವಲ್ಲದಂತಾಗಿವೆ.
ಅಧಿಕಾರಿಗಳು, ಸಿಬ್ಬಂದಿ ಮನಭಾವ ಬದಲಾಗಬೇಕು: ಜಿಲ್ಲಾಧಿಕಾರಿ
ಕಂದಾಯ ಇಲಾಖೆಯಡಿ ಅಟಲ್ ಜನಸ್ನೇಹಿ ಸೇವಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ೪೫ ರೀತಿಯ ಸೇವೆ ನೀಡುತ್ತೇವೆ. ಹಿಂದೆ ೨೬ ಸ್ಥಾನಕ್ಕಿಂತ ಮೇಲೆ ಹೋಗಿರಲಿಲ್ಲ. ತುಂಬಾ ಕಡಿಮೆ ಸೇವೆ ಹಾಗೂ ವಿಳಂಬವಾಗುತಿತ್ತು. ತಿಂಗಳಿಗೆ ಕೇವಲ ೨೦ ಸಾವಿರ ಮಂದಿಗೆ ಸೇವೆ ನೀಡಲಾಗುತಿತ್ತು. ಈಗ ೫೦ ಸಾವಿರ ಮಂದಿಗೆ ನೀಡಲಾಗುತ್ತಿದೆ
‘ಸಾಲ ಬೇಡ ಠೇವಣಿ ಹಣ ವಾಪಸ್‌ ನೀಡಿ’
ಹುತ್ತೂರು ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು ೧೧೬ ಮಹಿಳಾ ಸಂಘಗಳಿಂದ ೧.೩೫ ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತದೆ
ಪ್ರತಿಯೊಬ್ಬ ಪ್ರಜೆಗೂ ಕಾನೂನು ಅರಿವು ಅಗತ್ಯ
ಸಮಾಜದ ದುರ್ಬಲ ವರ್ಗದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆಯರಿಗೆ ಹಾಗೂ ವಿಕಲಚೇತನರಿಗೆ ಉಚಿತ ಕಾನೂನು ಸಹಾಯ ಮತ್ತು ಬೆಂಬಲವನ್ನು ಒದಗಿಸುವುದು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಉದ್ದೇಶ. ಕಡಿಮೆ ಸಮಯದಲ್ಲಿ ನ್ಯಾಯ ಪರಿಹಾರಕ್ಕಾಗಿ ಜನತಾ ನ್ಯಾಯಾಲಯದ ಪ್ರಯೋಜನ ಪಡೆದುಕೊಳ್ಳಬಹುದು.
ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ, ಭತ್ತ ಖರೀದಿ
ರೈತರ ಫ್ರೂಟ್ಸ್ ಐ.ಡಿ ಯನ್ನು ಪ್ರಸ್ತಕ ಸಾಲಿನಲ್ಲಿ ರೈತರಿಂದ ಫ್ರೂಟ್ಸ್ ಐ.ಡಿ ಪಡೆಯುವುದು ಕಡ್ಡಾಯ. ರೈತರ ಬಳಿ ಫ್ರೂಟ್ಸ್ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್ ಐ.ಡಿ ಮಾಹಿತಿ ಪರಿಶೀಲಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು.
ಏಕೀಕರಣಕ್ಕಾಗಿ ಹೋರಾಡಿದವರನ್ನು ಸ್ಮರಿಸಿ
ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತ, ಕನ್ನಡ ರಾಜ್ಯೋತ್ಸವ ಕೇವಲ ನವಂಬರ್ ತಿಂಗಳಿಗೆ ಸೀಮಿತವಾಗದೆ ವರ್ಷದ ೩೬೫ ದಿನ ನಿತ್ಯೋತ್ಸವ ಆಗಿ ಆಚರಣೆ ಆಗಲಿ.
ಅನಾಥ ಮಕ್ಕಳ ಪುನರ್ವಸತಿಯೇ ದತ್ತು ಸಂಸ್ಥೆ ಉದ್ದೇಶ
ಮಕ್ಕಳಿಗೆ ಶಾಶ್ವತ ಕುಟುಂಬದ ವ್ಯವಸ್ಥೆಯನ್ನು ಕಾನೂನು ಬದ್ಧವಾಗಿ ಕಲ್ಪಿಸಲು ದತ್ತು ಸಂಸ್ಥೆಯು ನೆರವಾಗುತ್ತದೆ. ವೀಕ್ಷಣಾಲಯ ಕಾನೂನಿನೊಂದಿಗೆ ಸಂಘಕ್ಕೊಳಪಟ್ಟ ೧೮ ವರ್ಷದೊಳಗಿನ ಮಕ್ಕಳ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ಬಾಕಿ ಇರುವ ಅವಧಿಯಲ್ಲಿ ಸಂಸ್ಥೆ ತಾತ್ಕಾಲಿಕವಾಗಿ ಅಭಿರಕ್ಷಣೆ ಒದಗಿಸುತ್ತದೆ.
ತನಿಮಡಗು ರಸ್ತೆ ಗುಂಡಿಗೆ ಮುಕ್ತಿ ನೀಡಲಿ
ತನಿಮಡಗು ಗ್ರಾಮದ ಮೂಲಕ ಬಿಸಾನತ್ತಂ ರೈಲು ನಿಲ್ದಾಣ, ರಾಮಸಂದ್ರ, ಬೋಡಗೊರ್ಕಿ ಹಾಗೂ ಆಂಧ್ರದ ಕುಪ್ಪಂಗೂ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಗುಂಡಿಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪ್ರತಿನಿತ್ಯ ಪರದಾಡುವಂತಾಗಿದೆ. ವರ್ಷಗಳೇ ಕಳೆದರೂ ರಸ್ತೆ ದುರಸ್ತಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲ.
ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.
ಸೂರು ಕಲ್ಪಿಸಲು ಫಲಾನುಭವಿಗಳ ಆಯ್ಕೆಗೆ ಸೂಚನೆ
ಕೆಜಿಎಫ್‌ ನಗರದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡುವ ಮೂಲಕ ಸೂರು ಕಲ್ಪಿಸಿಕೊಡುವ ಉದ್ದೇಶದಿಂದ ನಿವೇಶನ ಹಂಚಿಕೆ ಮಾಡಲಾಗುತ್ತಿದೆ. ಒಂದು ವೇಳೆ ತಪ್ಪು ಮಾಹಿತಿ ನೀಡಿ, ನಿವೇಶನ ಇರುವುದನ್ನು ಮುಚ್ಚಿಟ್ಟು ಸರಕಾರದಿಂದ ನಿವೇಶನ ಪಡೆದಿರುವುದು ಪತ್ತೆಯಾದರೆ, ಅಂತಹವರ ನಿವೇಶನಗಳನ್ನು ತಕ್ಷಣ ರದ್ದುಪಡಿಸಲಾಗುವುದು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 225
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved