ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುರಿಯತ್ತ ಒಲವು, ಪೋಷಕರ ಬಲವಿದ್ದರೆ ಸಾಧಕರಾಗಬಹುದು: ಶಾಸಕ ಪ್ರದೀಪ್ ಈಶ್ವರ್
ನಾನು ಶಾಸಕನಾಗಿ ಆಯ್ಕೆಯಾಗಿರಬಹುದು, ಇದು ಅಧಿಕಾರವನ್ನು ಸವಿಯಲು ಅಲ್ಲ. ಬದಲಿಗೆ ಜನರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು ಹುಸಿಯಾಗದಂತೆ ನಡೆದುಕೊಳ್ಳುವ ಭಾರ ಎಂದು ಭಾವಿಸಿದ್ದೇನೆ. ಮುಂದಿನ ವರ್ಷ ಇಲ್ಲಿ ಬಿಎಸ್‌ಸಿ ಪದವಿ ಪ್ರಾರಂಭಿಸಲು ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿದ್ದೇನೆ. 4 ಕೋಟಿ ರು. ವೆಚ್ಚದಲ್ಲಿ 10 ಕೊಠಡಿಗಳ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ.
ಕಾನೂನು ಸೇವೆ ಪ್ರತಿಯೊಬ್ಬರ ಮನೆಬಾಗಿಲಿಗೂ ತಲುಪಲಿ: ನ್ಯಾ. ಗಣಪತಿ ಗುರುಸಿದ್ದ ಬಾದಾಮಿ
ಅರೆಕಾಲಿಕ ಸ್ವಯಂ ಕಾನೂನು ಸೇವೆ ಸಲ್ಲಿಸಲು ನಿಮಗೆ ಒಳ್ಳೆಯ ಅವಕಾಶ ಲಬಿಸಿದ್ದು, ಅವಕಾಶ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಅರೆಕಾಲಿಕ ಸ್ವಯಂ ಕಾನೂನು ಸೇವಕರಿಗೆ ಕರೆ ನೀಡಿದರು.
ಮಕ್ಕಳಲ್ಲಿನ ಪ್ರತಿಭೆ ಹೊರತರಲು ಕಾರಂಜಿ ಉತ್ತಮ ವೇದಿಕೆ: ಬಿಇಒ ಕೃಷ್ಣಪ್ಪ ಅಭಿಪ್ರಾಯ
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಮನಸ್ಸು ಉಲ್ಲಾಸಭರಿತವಾಗಿ ಕಲಿಕೆಯಲ್ಲಿ ಮುಂದುವರೆಯಲು ಸಾಧ್ಯ.
ಇಂದಿನಿಂದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
ಕ್ರೀಡಾಕೂಟದಲ್ಲಿ ೩೨೫೦ ಮಂದಿ ೧೭ ವರ್ಷದೊಳಗಿನ ಬಾಲಕ, ಬಾಲಕಿಯರು ಪಾಲ್ಗೊಳ್ಳುತ್ತಿದ್ದಾರೆ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಅವರಿಗೆ ಅಗತ್ಯ ಊಟ, ವಸತಿ, ಸಾರಿಗೆ ಸೌಲಭ್ಯ ಒದಗಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ.
ಯೋಗ ಶಿಕ್ಷಕಿ ಅಪಹರಿಸಿ, ಕೊಲೆಗೆ ಯತ್ನ: ಆರೋಪಿಗಳ ಬಂಧನ
ಬಿಂದು ಎಂಬ ಮಹಿಳೆಯು ತಮ್ಮ ಪತಿ ಸಂತೋಷ್ ಕುಮಾರ್ ಜೊತೆ ಯೋಗ ಶಿಕ್ಷಕಿ ಸುಲೋಚನಾ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕೆ ವ್ಯಕ್ತಪಡಿಸಿ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ ಎಂಬಾತನಿಗೆ ಕೊಲೆ ಮಾಡಲು ಸುಪಾರಿ ನೀಡಿದ್ದಳು.
ವಕ್ಫ್ ಅಕ್ರಮದ ಹಿಂದೆ ಸಿಎಂ ಸಿದ್ದು ಕೈವಾಡ: ತಾಲೂಕು ಬಿಜೆಪಿ
ಪ್ರತಿಭಟನಾಕಾರರು ಸಚಿವ ಜಮೀರ್ ಅಹ್ಮದ್ ಅವರ ಪ್ರತಿಕೃತಿಯನ್ನು ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರೈತರ ಅಭಿವೃದ್ಧಿಗೂ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯ: ನಾರಾಯಣರೆಡ್ಡಿ
ಹರಿಸ್ಥಳ- ಗೌಡನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದ ಕಂಪ್ಯೂಟರ್ ವಿತರಣೆಗೂ ಮುನ್ನ ಶಾಲೆಗೆ ಆಗಮಿಸಿದ ಅತಿಥಿ ಗಣ್ಯರನ್ನು ವೇದಿಕೆಗೆ ಕರೆತಂದ ಶಾಲಾ ಬ್ಯಾಂಡ್ ಸೆಟ್ ಮಕ್ಕಳು ಮೊದಲು ರೈತ ಸ್ನೇಹಿ ಹಸುಗಳಿಗೆ ಪೂಜೆ ಸಲ್ಲಿಸಿ, ವಿಭಿನ್ನ ಆಚರಣೆ ಮುಖಾಂತರ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರತಿಭಾ ಅನಾವರಣಕ್ಕೆ ವೇದಿಕೆ ಪ್ರತಿಭಾ ಕಾರಂಜಿ
ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಶಕ್ತಿ ಶಿಕ್ಷಕರಿಗೆ ಮಾತ್ರವಿದೆ, ಶಿಕ್ಷಕರು ಇಂತಹ ಪ್ರತಿಭೆಗಳನ್ನು ಸಮಾಜಕ್ಕೆ ಗುರುತಿಸುವ ಅತಿ ಮುಖ್ಯ ಜವಾಬ್ದಾರಿ ಹೊಂದಿದ್ದಾರೆ. ಆಧುನಿಕತೆ ಬೆಳೆದಂತೆ ಮೊಬೈಲ್, ದೂರದರ್ಶನದ ದಾಳಿಯಿಂದ ನಶಿಸಿ ಹೋಗುತ್ತಿರುವ ಗ್ರಾಮೀಣ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಶಾಲಾ ಮಕ್ಕಳಿಂದಲೇ ಆಗಬೇಕು,
ವಿಶೇಷಚೇತನರಿಗೆ ಶೇ.೫ರಷ್ಟು ಅನುದಾನ ಕಡ್ಡಾಯ
ಗ್ರಾಪಂಗಳಲ್ಲಿ ವಿಕಲಚೇತನರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಸೌಲಭ್ಯಗಳಿಗೆ ಅನುದಾನ ಬಳಕೆಯಾಗುವಂತೆ ಕ್ರಿಯಾಯೋಜನೆ ತಯಾರಿಸಬೇಕು. ಗ್ರಾಪಂ ಮಟ್ಟದಲ್ಲಿ ವಿಶೇಷಚೇತನರ ಸಂಜೀವಿನಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ವಿಕಲಚೇತನರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು.
ರಮೇಶ್ ಕುಮಾರ್ ಭೂ ಒತ್ತುವರಿ ಸರ್ವೆ ಮೂಂದೂಡಿಕೆ
ಡಿಡಿಎಲ್‌ಅರ್ ಹಾಗೂ ಒತ್ತುವರಿದಾರರ ಸಮ್ಮುಖದಲ್ಲಿ ನಡೆಯಬೇಕಿದ್ದ ಜಂಟಿ ಸರ್ವೇಗೆ ತಾತ್ಕಾಲಿಕ ಬ್ರೇಕ್ ಹಾಕಿರುವ ಕಂದಾಯ ಇಲಾಖೆ ನಡೆ ಸಾಕಷ್ಟು ಅನುಮಾನಗಳು ಮೂಡಿದೆ. ಕೆಲವು ಕಾರಣಗಳನ್ನ ನೀಡಿ ಅಧಿಕಾರಿಗಳು ಜಂಟಿ ಸರ್ವೇಗೆ ತಡೆಯೊಡ್ಡಿರುವ ಸಾಧ್ಯತೆ ಇದ್ದು, ರಮೇಶ್ ಕುಮಾರ್ ತಮ್ಮ ಪ್ರಭಾವ ಬಳಸಿ ತಡೆಯೊಡ್ಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
< previous
1
...
124
125
126
127
128
129
130
131
132
...
225
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು