ರಾಜ್ಯದಲ್ಲಿ ವ್ಯವಹಾರಿಕ ಭಾಷೆ ಕನ್ನಡವಾಗಿರಲಿಕೋಲಾರ ಜಿಲ್ಲೆಯು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಗಡಿಪ್ರದೇಶದಿಂದ ಕೂಡಿದೆ, ಕನ್ನಡ ತೆಲುಗು ಮತ್ತು ತಮಿಳು ಭಾಷೆಗಳ ಮಿಶ್ರಣ ಇಲ್ಲಿದೆ. ನಾವು ಇಲ್ಲಿನ ಮಣ್ಣಿನಲ್ಲಿ ಹುಟ್ಟಿ ನೀರು ಕುಡಿದಿದ್ದೇವೆ. ಕನ್ನಡಕ್ಕೆ ಮತ್ತು ನೆಲಕ್ಕೆ ಪ್ರೀತಿ, ಗೌರವದಿಂದ ಕಾಣುವಂತೆ ಮಾಡುವುದು ನಮ್ಮ ಜವಾಬ್ದಾರಿಯಾಗಬೇಕು.