‘ಶಿಕ್ಷಕರು ಬೋಧನಾ ವಿಧಾನ ಬದಲಿಸಿಕೊಳ್ಳಲಿ’ಜಿಲ್ಲೆಯ ಫಲಿತಾಂಶ ಉತ್ತಮಪಡಿಸುವ ಕಾರ್ಯದಲ್ಲಿ ಶಿಕ್ಷಕರಲ್ಲಿ ಬದ್ದತೆ ಮೂಡಬೇಕು, ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚಿಂತಿಸಿ, ಅದರಂತೆ ನಿಮ್ಮ ಬೋಧನಾ ವಿಧಾನದಲ್ಲಿ ಬದಲಾವಣೆ ತಂದುಕೊಳ್ಳಿ, ಮುಖ್ಯಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು