• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಹಿತ ರಕ್ಷಿಸಲು ನಂದಿನಿ ಉತ್ಪನ್ನಗಳನ್ನೇ ಬಳಸಿ
ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕಲಬೆರಕೆಯ ಹಾಲಿನ ಉತ್ಪನ್ನಗಳ ಬಗ್ಗೆ ಗ್ರಾಹಕರು ಜಾಗೃತಿ ವಹಿಸಬೇಕು ಪರಿಶುದ್ಧವಾಗಿ ಹಾಲು ಉತ್ಪಾದಕರಿಂದ ನೇರವಾಗಿ ಖರೀದಿಸಿದ ಹಾಲಿನಿಂದ ತಯಾರಿಸಲಾಗುವ ನಂದಿನಿ ಉತ್ಪನ್ನಗಳ ಖರೀದಿಗೆ ಆದ್ಯತೆ ನೀಡಬೇಕು
ವಿಕಲಚೇತನರಿಗೆ ಹಕ್ಕುಗಳ ಅರಿವು ಮೂಡಿಸಿ
ವಿಕಲಚೇತನರ ಸಂರಕ್ಷಣೆಗಾಗಿ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ, ಜತೆಗೆ ಅವರ ಅಭಿವೃದ್ದಿಗೂ ಹಲವು ಯೋಜನೆಗಳನ್ನು ನೀಡಿದೆ, ಈ ಹಕ್ಕು ಮತ್ತು ಯೋಜನೆಗಳ ಕುರಿತು ಅವರಿಗೆ ಮಾರ್ಗದರ್ಶನ ನೀಡುವ ಅಗತ್ಯವಿದೆ, ಅವರ ಪೋಷಣೆ ಮಾಡುವವರು ಇದನ್ನು ಕೊಡಿಸುವ ಕೆಲಸದಲ್ಲಿ ನಿರತರಾಗಬೇಕು
ಗುರುಭವನ ಭರವಸೆ ಅಲ್ಲ, ನನ್ನ ಗ್ಯಾರಂಟಿ: ಶಾಸಕ
ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿಗೆ ಚಾಲನೆ ನೀಡಿದ್ದು, ಶಾಸಕರ ಅನುದಾನ, ವಿಧಾನಪರಿಷತ್ ಸದಸ್ಯರ ಅನುದಾನ, ಪುರಸಭೆ ಯೋಜನಾ ಪ್ರಾಧಿಕಾರ, ತಾಲೂಕು ಪಂಚಾಯಿತಿ ಅನುದಾನದ, ಜೊತೆಗೆ ಶಿಕ್ಷಕರ ಸದನದಿಂದ ಬರುವ ಕಲ್ಯಾಣ ನಿಧಿ ಬಳಸಿ ಕಟ್ಟಡ ನಿರ್ಮಿಸಲಾಗುವುದು.
ಉಸ್ತುವಾರಿ ಸಚಿವ ಬೈರತಿ ಸುರೇಶ್ ರಿಂದ ಜಿಲ್ಲೆ ನಿರ್ಲಕ್ಷ್ಯ
ಇಡೀ ಏಷ್ಯಾದಲ್ಲೇ ದೊಡ್ಡ ಮಾರುಕಟ್ಟೆಯಾಗಿರುವ ಎಪಿಎಂಸಿ ಮಾರುಕಟ್ಟೆಗೆ ಜಾಗದ ಸಮಸ್ಯೆ ಬಗೆಹರಿಸುವ ಕುರಿತು ಸಭೆ, ಸಮಾರಂಭಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡುತ್ತಾರೆಯೇ ಹೊರತು, ಅದನ್ನು ಶಾಶ್ವತವಾಗಿ ನಿವಾರಿಸುವ ಗೋಜಿಗೆ ಹೋಗಿಲ್ಲ. ಸಚಿವರು ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಾತ್ರ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಎರಡೆರಡು ದಿನಕ್ಕೆ ಜಿಲ್ಲೆಗೆ ಆಗಮಿಸುತ್ತಾರೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಒತ್ತುನೀಡುವ ಭರವಸೆಯು ಭರವಸೆಯಾಗಿಯೇ ಉಳಿಯುವುದು ಬಿಟ್ಟರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ.
ಎಸ್ಸಿ- ಎಸ್ಟಿ ಅನುದಾನ ದುರ್ಬಳಕೆ: ೯ರಂದು ಶಾಸಕರ ಮನೆ ಎದುರು ಪ್ರತಿಭಟನೆ
ಬಿಜೆಪಿ ಕೋಮುವಾದಿ ಭ್ರಷ್ಟ ಪಕ್ಷವೆಂದು ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರು ಬೆಂಬಲಿಸಿದ್ದೇವೆ. ಆದರೆ ನಮಗೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ವಿಫಲವಾಗಿದೆ.
ಬೆಳಗ್ಗೆ ನಡೆದಿತ್ತು ಮದುವೆ - ಸಂಜೆ ಮಚ್ಚಿನಿಂದ ಹೊಡೆದಾಡಿಕೊಂಡ ನವ ಜೋಡಿ : ವಧು ಸಾವು
ಲಿಖಿತ ಶ್ರೀ ಮತ್ತು ನವೀನ್ ಕುಮಾರ್‌ರಿಗೆ ಬುಧವಾರ ಬೆಳಗ್ಗೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯ ವರ ನವೀನ್‌ಕುಮಾರ್‌ರ ಅಕ್ಕನ ಮನೆಯಲ್ಲಿ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ತಂದೆ, ತಾಯಿ ಮತ್ತು ವಧುವಿನ ತಂದೆ, ತಾಯಿ ಹಾಗೂ ಕೆಲವು ಸಂಬಂಧಿಕರು ಭಾಗವಹಿಸಿದ್ದರು ಎನ್ನಲಾಗಿದೆ.
ಗೌರಿಬಿನೂರಿನಲ್ಲಿ ಸರಣಿ ಕಳ್ಳತನ ಸಿಸಿಕ್ಯಾಮೆರಾದಲ್ಲಿ ಸೆರೆ : ದೂರು ದಾಖಲು
ಸುಪ್ರಸಿದ್ಧ ಶ್ರೀ ಗಣೇಶನ ದೇವಸ್ಥಾನ ಮತ್ತು ಅಂಗಡಿಗಳ ಬೀಗ ಮುರಿದು ಅಂಗಡಿಯಲ್ಲಿದ್ದ ಚಿಲ್ಲರೆ ಕಾಸು ಮತ್ತು ದೇವಸ್ಥಾನದ 10 ಸಾವಿರ ರು. ಹಣವಿದ್ದ ಹುಂಡಿಯನ್ನು ಕಳ್ಳರು ಕದ್ದೊಯ್ದು ಪರಾರಿಯಾಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಗೌರಿಬಿದನೂರು ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
ವಿರೋಧ ಪಕ್ಷಗಳು ಸುಳ್ಳನ್ನು ಸತ್ಯವಾಗಿಸಲು ಹೊರಟಿವೆ: ಶಿವಶಂಕರರೆಡ್ಡಿ
ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆಯಾಗಲು ಮಾಜಿ ಸಚಿವ ಶಿವಶಂಕರ ರೆಡ್ಡಿ ಅವರು ಕಾರಣ. ಕಷ್ಟವಿರಲಿ, ಸುಖವಿರಲಿ ಎಂದೂ ಅವರು ನಮ್ಮನ್ನು ಕೈಬಿಟ್ಟವರಲ್ಲ. ಆದ್ದರಿಂದ ನಾವು ಅವರ ನಾಯಕ್ವದ ಮೇಲೆ ನಂಬಿಕೆಯಿರಿಸಿ ಮುಂದುವರೆಯೋಣ. ಯಾರೂ ಎದೆಗುಂದಬೇಕಾದ ಅಗತ್ಯವಿಲ್ಲ. ಮುಂದೆ ಒಳ್ಳೆಯದಾಗುವ ವಿಶ್ವಾಸವಿದೆ.
ಜನಾದೇಶದ ವಿರುದ್ಧ ವಿಪಕ್ಷಗಳ ಕುತಂತ್ರ ಸಮಂಜಸವಲ್ಲ: ಮಾಜಿ ಸಚಿವ ಕೆ.ಶ್ರೀನಿವಾಸಗೌಡ
ಮುಡಾದಲ್ಲಿ ಅಕ್ರಮವಾಗಿ ಅವರು ನಿವೇಶಗಳನ್ನು ಪಡೆದಿದ್ದರೆ ತಪ್ಪಾಗುತ್ತಿತ್ತು, ಆದರೆ ಅವರ ಕುಟುಂಬದವರಿಗೆ ನೀಡಿದ್ದ ಜಮೀನನ್ನು ಮುಡಾದವರಿಗೆ ನೀಡಿ ಅದರಲ್ಲಿ ಅವರ ಪಾಲಿನ ನಿವೇಶನಗಳನ್ನು ಪಡೆದಿರುವುದಾಗಿ ದಾಖಲೆಗಳಿರುವಾಗ ಅದು ತಪ್ಪಾಗಲು ಹೇಗೆ ಸಾಧ್ಯ.
ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣಕ್ಕೆ ಸಮ್ಮತಿ
ಕೆಜಿ ಹಳ್ಳಿ ಐಟಿಐ ಕಾಲೇಜು ಬಳಿ ಟ್ಯಾಕ್‌ ನಿರ್ಮಾಣಕ್ಕೆ ಸ್ಥಳವು ಸೂಕ್ತವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರಿಂದ ಟೇಕಲ್‌ ಕಾಲೇಜು ಬಳಿಯೇ ಟ್ಯಾಂಕ್‌ ನಿರ್ಮಾಣ ಕಾಮಗಾರಿ ಮುಂದುವರಿಸಲು ಶಾಸಕರು ಒಪ್ಪಿಗೆ ನೀಡಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 200
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved