ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತಯಂತ್ರಗಳೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೪೦ ಸಖಿ ಬೂತ್ಗಳನ್ನು ತಯಾರಿಸಲಾಗಿದ್ದು, ಇಲ್ಲಿ ಸಿಬ್ಬಂದಿ ಸಹಿತ ಎಲ್ಲಾ ಮಹಿಳೆಯರನ್ನೇ ನಿಯೋಜಿಸಿರುವುದರ ಜತೆಗೆ ಸಿಬ್ಬಂದಿ ಬಣ್ಣಬಣ್ಣದ ಸೀರೆ ಧರಿಸಿ ಕಾರ್ಯ ನಿರ್ವಹಿಸಲಿದ್ದಾರೆ.
ಲೋಕಸಭಾ ಚುನಾವಣೆಗೆ ಕೋಲಾರ ಕ್ಷೇತ್ರ ಸಜ್ಜು
ಕೋಲಾರ ಲೋಕಸಭಾ ಕ್ಷೇತ್ರವು ೮ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಒಟ್ಟು ೧೭,೨೬,೯೧೪ ಜನ ಮತ ಚಲಾಯಿಸುವ ಆರ್ಹತೆ ಪಡೆದಿದ್ದಾರೆ. ಈ ಪೈಕಿ ಪುರುಷ ಮತದಾರರು ೮೫೩೮೨೯, ಮಹಿಳಾ ಮತದಾರರು ೮೭೨೮೭೪ ಜನ ಹಾಗೂ ತೃತೀಯ ಲಿಂಗಿಗಳು ೨೧೧ ಜನ ಇದ್ದಾರೆ.
ಭ್ರಷ್ಟಾಚಾರ ತಡೆಗಟ್ಟಲು ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ: ನ್ಯಾ. ಗಣಪತಿ ಗುರುಸಿದ್ದ ಬಾದಾಮಿ
ಇಡೀ ಜಗತ್ತಿನಲ್ಲಿ ನಮ್ಮ ದೇಶ ಭ್ರಷ್ಟಾಚಾರದಲ್ಲಿ ೭೮ನೇ ಸ್ಥಾನದಲ್ಲಿದ್ದು, ಭ್ರಷ್ಟಾಚಾರ ಈ ಮಟ್ಟಕ್ಕೆ ಹೆಚ್ಚಾಗಲು ಕಾರಣ ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಭ್ರಷ್ಟಾಚಾರ ಹೆಚ್ಚಾಗುವಲ್ಲಿ ಸಾರ್ವಜನಿಕರ ಪಾತ್ರ ಏನು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿದೆ.
ಚುನಾವಣೆಗೆ ಪೊಲೀಸ್ ಇಲಾಖೆ ಕಟ್ಟೆಚ್ಚರ: ಎಸ್ಪಿ ಶಾಂತರಾಜು
ಕೋಲಾರ ಲೋಕಸಭಾ ಕ್ಷೇತ್ರದ ಕೆಜಿಎಫ್ ಹಾಗೂ ಬಂಗಾರಪೇಟೆ ವ್ಯಾಪ್ತಿಯಲ್ಲಿ ಏನಾದರೂ ಕಾನೂನು ಬಾಹಿರ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು, ಅಕ್ರಮ ಮದ್ಯ ಮಾರಾಟ ಹಾಗೂ ಹಂಚಿಕೆ ತಡೆಯುವಲ್ಲಿ ತಕ್ಷಣವೇ ಕಾರ್ಯಾಚರಣೆ ನಡೆಸಲಾಗುವುದು, ತಪ್ಪಿದ್ದಲ್ಲಿ ಅಂತಹ ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಸ್ಪಿ ಕೆ.ಎಂ.ಶಾಂತರಾಜು ಎಚ್ಚರಿಸಿದರು.
ಜುವೆಲ್ಲರಿ ವ್ಯಾಪಾರಿಯ ಚಿನ್ನ ಕದ್ದಿದ್ದ ಐವರು ಆರೋಪಿಗಳ ಬಂಧನ
ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಡಿವೈಎಸ್ಪಿ ಎಸ್.ಪಾಂಡುರಂಗ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎಂ.ನಂಜಪ್ಪ ಮತ್ತು ಸಿಬ್ಬಂದಿ ಆಂದ್ರಪ್ರದೇಶ ಮತ್ತು ಒರಿಸ್ಸಾ ರಾಜ್ಯಗಳಲ್ಲಿ ಆರೋಪಿಗಳ ಮತ್ತು ಚಿನ್ನದ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾಲೂರಿನ ಹಸಾಂಡಹಳ್ಳಿ, ಸೀತನಾಯಕನಹಳ್ಳಿ ಗಮನ ಸೆಳೆವ ಸಖಿ ಮತಗಟ್ಟೆಗಳು
ಮತಗಟ್ಟೆ ಅಧಿಕಾರಿಯಿಂದ ಹಿಡಿದು ಮತಗಟ್ಟೆ ಸಹಾಯಕರು, ಕಾವಲಗಾರ, ಸಿಬ್ಬಂದಿವರೆಗೂ ಸಂಪೂರ್ಣವಾಗಿ ಮಹಿಳೆಯರಿಂದಲೇ ನಿರ್ವಹಿಸಲಿದೆ.
ಡಾ.ರಾಜ್ ನಟಿಸಿದ ಪಾತ್ರಗಳು ಇಂದಿಗೂ ಜೀವಂತ
ನಾಡು ನುಡಿ ಬಗ್ಗೆ ಅತ್ಯಂತ ಹೆಚ್ಚು ಅಭಿಮಾನ ಹೊಂದಿದ್ದ ರಾಜ್ ಕುಮಾರ್ ಅವರು ಗೋಕಾಕ್ ಚಳವಳಿ ನಡೆದ ಸಂದರ್ಭದಲ್ಲಿ ಚಳವಳಿಯ ನೇತೃತ್ವವನ್ನು ವಹಿಸಿದ್ದರು. ಕನ್ನಡ ಭಾಷೆ ಹಾಗೂ ಚಿತ್ರರಂಗಕ್ಕೆ ಇವರ ಸೇವೆ ಅಪಾರ
ಭೂ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್ ನಿಲ್ಲಿಸಿ
ಈ ವರ್ಷದ ವಿಶ್ವ ಭೂ ದಿನಾಚರಣೆಯ ಧ್ಯೇಯ ವಾಕ್ಯ ಪ್ಲಾಸ್ಟಿಕ್ ಮುಕ್ತ ಭೂಮಂಡಲಕ್ಕಾಗಿ ಪೈಪೋಟಿ ಎಂಬುದಾಗಿದ್ದು, ಅಂತರ್ಜಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ಮಾಡಬಾರದು, ಅಂಗಡಿಗೆ ಹೋಗುವಾಗ ಕಡ್ಡಾಯವಾಗಿ ಬಟ್ಟೆಯ ಕೈಚೀಲ ಬಳಸಿ
ನೇಹ ಹತ್ಯೆ ಪ್ರಕರಣದ ಆರೋಪಿಗಳ ಬಂಧಿಸಿ
ನೇಹ ಹಿರೇಮಠ್ ಲವ್ ಜಿಹಾದಿ ಹತ್ಯೆಯ ಹಿಂದೆ ಯಾರ ಕೈವಾಡ ಇದೆಯೆಂಬುವುದನ್ನು ತನಿಖೆ ನಡೆಸಬೇಕು, ಆರೋಪಿಗಳನ್ನು ಬಂಧಿಸಬೇಕು, ಇಂತಹ ನೂರಾರು ಹತ್ಯೆಗಳು ನಡೆಯುತ್ತಿದ್ದು ಪ್ರಕರಣಗಳು ಬೆಳಕಿಗೆ ಬಾರದೆ ಮುಚ್ಚಿಹಾಕಲಾಗುತ್ತಿದೆ ಎಂಬ ಆರೋಪ
ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯ ಕುರ್ಚಿಗೆ ಸಂಚಕಾರ
ಕೋಲಾರ ಲೋಕಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತ ಕಾಂಗ್ರೆಸ್ ಸೋತರೆ ಸಿದ್ದರಾಮಣ್ಣ ಮುಖ್ಯಮಂತ್ರಿ ಕುರ್ಚಿಗೆ ಸಂಚಕಾರ ಬರುವುದರಿಂದಾಗಿ ಜನಾಂಗದವರು ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹೇಳಿದರು.
< previous
1
...
132
133
134
135
136
137
138
139
140
...
167
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ