ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರತೇಜಸ್ವಿ ಅವರು ತಮ್ಮ ಕಥೆಗಳು ಮತ್ತು ಕಾದಂಬರಿಗಳಲ್ಲಿ ನಿಸರ್ಗ ಮತ್ತು ವಿಜ್ಞಾನದ ಅದ್ಭುತಗಳನ್ನು ಬೆರೆಸಿ, ಪರಿಸರ ಪ್ರಜ್ಞೆಯನ್ನು ಹೆಚ್ಚಿಸಿದರು. ಅವರ ರಚನೆಗಳು ಹಾಸ್ಯ, ತತ್ವಜ್ಞಾನ ಮತ್ತು ಸಾಮಾಜಿಕ ವಿಡಂಬನೆಯನ್ನು ಒಳಗೊಂಡಿದ್ದು, ಅಬಚೂರಿನ ಪೋಸ್ಟಾಫೀಸು, ಕರ್ವಾಲೋ, 'ಚಿದಂಬರ ರಹಸ್ಯ ಮುಂತಾದ ಕೃತಿಗಳು ಗಂಭೀರ ಚಿಂತನೆಗಳನ್ನು ಪ್ರಚೋದಿಸುತ್ತವೆ.