ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದುತ್ವ ರಕ್ಷಣೆ ಹೋರಾಟಕ್ಕೆ ಯಾರೂ ಬರುತ್ತಿಲ್ಲ
ನಮ್ಮ ಹಿಂದು ಹೆಣ್ಣು ಮಕ್ಕಳು ಆಯ್ಕೆ ಮಾಡಿಕೊಂಡವವರನ್ನು ನೋಡಿದರೆ ವಾಂತಿ ಬರುವ ಹಾಗೆ ಇರುತ್ತದೆ. ಅಂತವರನ್ನು ನಂಬಿ ಮನೆ ಮಟ ಬಿಟ್ಟು ಅವರ ಜೊತೆ ಹಿಂದೂ ಸಮುದಾಯದ ಹೆಣ್ಣು ಮಕ್ಕಳು ಒಪ್ಪಿಕೊಳ್ಳುತ್ತಿರುವುದು ಖಂಡನೀಯ.
ಸೌಲಭ್ಯ ಕಲ್ಪಿಸುವುದೇ ಸ್ವಚ್ಛತಾ ಅಭಿಯಾನದ ಉದ್ದೇಶ
ಸ್ವಚ್ಛ ಭಾರತ ಅಭಿಯಾನದ ಪ್ರಮುಖ ಉದ್ದೇಶವೆಂದರೆ, ಶೌಚಾಲಯಗಳು, ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳು ಗ್ರಾಮ ಸ್ವಚ್ಛತೆ ಮತ್ತು ಪ್ರತಿ ವ್ಯಕ್ತಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿವ ನೀರು ಪೂರೈಕೆಯಂತಹ ಮೂಲಭೂತ ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ
ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಪೋತ್ಸಾಹ ಅಗತ್ಯ
ಸಣ್ಣಪುಟ್ಟ ಸಮುದಾಯಗಳು ಮುಖ್ಯವಾಹಿನಿಗೆ ಬಂದು ಸದೃಢರಾಗಬೇಕಬೇಕಾದರೆ ಮೊದಲು ಶಿಕ್ಷಣ ಮತ್ತು ಉದ್ಯೋಗದಿಂದ ಸಾಧ್ಯ, ಸಮುದಾಯದ ನಿರಂತರ ಕಾರ್ಯಕ್ರಮಗಳಿಗೆ ಸಮುದಾಯ ಭವನವನ್ನು ನಿರ್ಮಿಸಲು ಜಾಗವನ್ನು ನೀಡಲಾಗುತ್ತದೆ, ಜೊತೆಗೆ ಅನುದಾನವೂ ದೊರೆಯಲಿದೆ.
ಉನ್ನತ ವ್ಯಾಸಂಗ ಮಾಡಿ ಸ್ವಾಭಿಮಾನಿ ಬದುಕು ಕಟ್ಟಕೊಳ್ಳಿ
ಸಮಾಜ ನಿಮ್ಮ ನಡವಳಿಕೆಯನ್ನು ಗಮನಿಸುತ್ತಿರುತ್ತದೆ ನೀವು ಯಾವ ರೀತಿ ವಿನಯವಂತರಾಗಿರುತ್ತೀರೋ, ಅದೇ ರೀತಿ ಸಮಾಜ ಸಹ ನಿಮ್ಮನ್ನು ಕಾಣುತ್ತದೆ . ಜೀವನದಲ್ಲಿ ಎಷ್ಟೇ ಸಮಸ್ಯೆ ಎದುರಾದರು ತಲೆಕೆಡಿಸಿಕೊಳ್ಳದೆ ಕಠಿಣ ಶ್ರಮದಿಂದ ಗುರಿ ಮುಟ್ಟಲು ಶ್ರಮಿಸಿ.
ಸೌಲಭ್ಯಕ್ಕಾಗಿ ಮಧ್ಯವರ್ತಿಗಳ ನೆರವು ಪಡೆಯಬೇಡಿ
ಯೋಜನೆಗ ಬಗ್ಗೆ ಅರಿವು ಇಲ್ಲದ ಕಾರಣ ಹಲವರು ಅವಕಾಶ ವಂಚಿತರಾಗಿದ್ದಾರೆ. ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಇಲಾಖೆ ಮತ್ತು ಮಂಡಳಿಯಿಂದ ನಡೆಯುತ್ತಿದೆ. ಮಹಿಳೆಯರಿಗೆ ಕೌಶಲ್ಯ ತರಬೇತಿ ಕೊಡಲು ಸಿದ್ದವಿದ್ದು ಸ್ವಯಂ ಉದ್ಯೋಗದಿಂದ ಎಲ್ಲರೂ ಬದುಕುವ ವಾತಾವರಣ ಸೃಷ್ಟಿಸಿಕೊಳ್ಳಬೇಕು
ತುಮಟಗೆರೆ ಡೇರಿ ಅವ್ಯವಹಾರ: ತನಿಖೆಗೆ ಆಗ್ರಹ
ತುಮಟಗೆರೆ ಡೇರಿ ಸಂಘದ ವ್ಯವಹಾರಗಳ ಬಗ್ಗೆ ವಿಸ್ತರಣಾಧಿಕಾರಿ ಮಾಹಿತಿ ಪಡೆದುಕೊಂಡಿದ್ದು, ಸಂಘದ ಒಟ್ಟು ೫೪ ಸದಸ್ಯರಲ್ಲಿ ೨೫ ಜನರ ಖಾತೆಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಮೋಸವಾಗಿರುವುದು ಕಂಡು ಬಂದಿದ್ದು, ಅನ್ಯಾಯವಾಗಿರುವ ಸದಸ್ಯರಿಗೆ ನ್ಯಾಯ ದೊರಕಿಸುವ ಭಱವಸೆ ನೀಡಿದ್ದಾರೆ.
ಡೇರೆ ಅಭಿವೃದ್ಧಿಗೆ ಗುಣಮಟ್ಟದ ಹಾಲು ಪೂರೈಸಿ
ಅಬ್ಬಣಿ ಹಾಲು ಉತ್ಪಾದಕರ ಸಹಕಾರ ಸಂಘ ೨೦೨೩-೨೪ನೇ ಸಾಲಿನಲ್ಲಿ ೧,೦೪,೨೩,೮೪೦ ರು. ಹಾಲು ಖರೀದಿ ಮಾಡಿದ್ದು, ೧೨,೪೯,೭೨೪ ರು. ವ್ಯಾಪಾರದೊಂದಿಗೆ ೫,೮೦, ೫೧೪ ರು. ನಿವ್ವಳ ಲಾಭ ಗಳಿಸಿದೆ. ಹಾಲು ಉತ್ಪಾದಕರಿಗೆ ದೀಪಾವಳಿಗೆ ಮುನ್ನ ಬೋನಸ್ ನೀಡಲಾಗುವುದು
ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಪಂ ಸಿಬ್ಬಂದಿ ಪ್ರತಿಭಟನೆ
ಗ್ರಾಪಂ ಆಡಳಿತಾಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ವ್ಯವಸ್ಥೆ ಕಲ್ಪಿಸಬೇಕು, ಕಛೇರಿಯಲ್ಲಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಪ್ರಿಂಟರ್ ಮತ್ತು ಸ್ಕ್ಯಾನರ್ ಜೊತೆಗೆ ಮೊಬೈಲ್ ತಂತ್ರಾಂಶಗಳ ಕೆಲಸದ ವಿಷಯವಾಗಿ ಈವರೆಗೂ ಆಗಿರುವ ಎಲ್ಲ ಅಮಾನತು ಆದೇಶಗಳನ್ನು ಹಿಂಪಡೆಯಬೇಕು,
ನಗರೋತ್ಥಾನ ಕಾಮಗಾರಿ ಪೂರ್ಣಗೊಳಿಸಿ
ಗುತ್ತಿಗೆದಾರರ ಗುಣಮಟ್ಟದಲ್ಲಿ ರಾಜೀಯಾಗದೆ ಗುಣಮಟ್ಟದ ಕಾಮಗಾರಿ ನಿರ್ವಹಣೆ ಮಾಡಬೇಕು. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಿ ಸಾರ್ವಜನಿಕರ ಸೇವೆಗೆ ನೀಡಬೇಕು. ಟೆಂಡರ್ ಅವಧಿ ಪೂರ್ಣಗೊಂಡಿದ್ದರೂ ನಗರದ ಹಲವೆಡೆ ಕಾಮಗಾರಿಗಳು ಬಾಕಿ ಉಳಿದಿವೆ.
ರೈತರ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲಲ್ಲ
ಕೋಲಾರ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಜನರ ಸಮಸ್ಯೆಗಳು, ಕೃಷಿ ಸಮಸ್ಯೆಗಳ ಬಗ್ಗೆ ಕಿಂಚತ್ತು ಕಾಳಜಿಯಿಲ್ಲ. ಎರಡೂ ಸರ್ಕಾರಗಳು ಸಮಸ್ಯೆಗಳತ್ತ ಗಮನ ಹರಿಸದಿದ್ದರೆ ಬೃಹತ್ ರೈತರ ಹಕ್ಕೊತ್ತಾಯಿಸಿ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಮುಖಂಡ ಎಚ್.ಆರ್.ಬಸವರಾಜ್ ಎಚ್ಚರಿಸಿದರು.
< previous
1
...
136
137
138
139
140
141
142
143
144
...
224
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು