ಎಲ್ಲಾ ಸಚಿವರು, ಶಾಸಕರು ಸಿದ್ದರಾಮಯ್ಯನವರ ಪರವಾಗಿದ್ದೇವೆಬಂಗಾರಪೇಟೆ: ಮುಖ್ಯಮಂತ್ರಿ ಬದಲಾವಣೆ ಎಂಬುದು ಮಾಧ್ಯಮಗಳ ಕಲ್ಪಿತ ಸೃಷ್ಟಿಯಾಗಿದ್ದು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಧೃತಿಗೆಡುವುದಿಲ್ಲ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒಳಗೊಂಡಂತೆ ೧೩೬ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿದ್ದಾರೆ ಎಂದು ಕೆಯುಐಡಿಎಫ್‌ಸಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.