• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಜಿಎಫ್‌ನಲ್ಲಿ ೭ ಡೆಂಘೀ ಪ್ರಕರಣ ದಾಖಲು
ಸಾರ್ವಜನಿಕರು ಯಾವುದೇ ಕಾರಣಕ್ಕೂ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ತೆರೆದ ಜಾಗಗಳಲ್ಲಿ ನೀರು ಶೇಖರಣೆ ಮಾಡದಂತೆ ಎಚ್ಚರಿಕೆವಹಿಸಬೇಕು. ಜ್ವರ ಬಂದರೆ ಕೂಡಲೇ ರಕ್ತ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯಿರಿ
ಡೆಂಘೀ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ
ಪ್ರತಿಯೊಬ್ಬರು ಸಹ ತಮ್ಮ ಜವಾಬ್ದಾರಿ ಅರಿತು ರೋಗದಿಂದ ದೂರವಿರಿ. ಮನೆಯಲ್ಲಿ ಇರುವ ನೀರಿನ ತೊಟ್ಟಿಗಳು, ಡ್ರಂಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ಎಸೆದಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಿ
ಆಮ್ಲಜನಕದ ಕೊರತೆ ನೀಗಿಸಲು ಪ್ರಕೃತಿ ಸಂರಕ್ಷಿಸಿ
ಜೀವಿಗಳಿಗೆ ನೀರು ಮತ್ತು ಗಾಳಿ ಅತ್ಯಾವಶ್ಯಕ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರಗಿಡಗಳನ್ನು ನಾಶ ಮಾಡುತ್ತಿದ್ದಾನೆ. ಯಾವುದೇ ಕಾರಣಕ್ಕೂ ಪರಿಸರ ನಾಶ ಮಾಡಬಾರದು, ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕು.
ಹಸಿರು ಕ್ರಾಂತಿಯ ಹರಿಕಾರ ಬಾಬೂ ಜಗಜೀವನ ರಾಂ
ದೇಶದಲ್ಲಿ ಆಹಾರದ ಸಮಸ್ಯೆ ಅತ್ಯಂತ ಗಂಭೀರವಾಗಿದ್ದಾಗ ಬಾಬೂ ಜಗಜೀವನ ರಾಂ ಅ‍ವರು, ಆಹಾರ ಉತ್ಪಾದನೆಯನ್ನು ಹೆಚ್ಚಿಸಲು ಹಲವು ಮಹತ್ವದ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಹಸಿರು ಕ್ರಾಂತಿಗೆ ನಾಂದಿ ಹಾಡಿದರು
ಜನನ, ಮರಣ ಪ್ರಮಾಣಪತ್ರ ಗ್ರಾಪಂನಲ್ಲೇ ಲಭ್ಯ
ಜನನ, ಮರಣ ಸಂಭವಿಸಿದ ೩೦ ದಿನದ ಒಳಗೆ ಪ್ರಮಾಣಪತ್ರ ಬೇಕಾದಲ್ಲಿ ಗ್ರಾಪಂ ಕಾರ್ಯದರ್ಶಿಗಳೇ ವಿತರಿಸುವರು. ೩೦ ದಿನಗಳ ನಂತರವಾದರೆ ಗ್ರಾಮ ಲೆಕ್ಕಾಕಾರಿಗಳು ನೋಂದಣಾಕಾರಿ ಆಗಿರುತ್ತಾರೆ. ಇವರ ಬಳಿ ನೋಂದಣಿ ಮಾಡಿಸಿ, ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.
ಕೋಲಾರ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಕ್ರಮ
ಜಿಲ್ಲೆಯಲ್ಲಿ ಮಲೇರಿಯಾ, ಡೆಂಘೀ ಹಾಗೂ ಚಿಕೂನ್ ಗುನ್ಯಾದಂತಹ ಸಮುದಾಯ ರೋಗಗಳು ತೀರಾ ಕಡಿಮೆ. ಹೊರ ರಾಜ್ಯಗಳಿಂದ ಬರುವವರಿಂದ ರೋಗಗಳು ಹರುಡುತ್ತಿವೆ. ಆದ್ದರಿಂದ ಆರೋಗ್ಯ ಇಲಾಖೆಯು ಇಂತಹವರನ್ನು ಗಮನಿಸಿ ರಕ್ತ ಪರೀಕ್ಷೆ ನಡೆಸುತ್ತಿದೆ.
ಗಿಡ ನಡೆವುದಕ್ಕಿಂತ ನಿರ್ವಹಣೆ ಮುಖ್ಯ
ಪ್ರತಿಯೊಬ್ಬ ವಿದ್ಯಾರ್ಥಿಯು ತಲಾ ಎರಡು ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಪರಿಸರವನ್ನು ಸಂರಕ್ಷಣೆ ಮಾಡಿ ಶುದ್ದಗಾಳಿಯಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ನೀವು ನೆಟ್ಟ ಗಿಡ ಮುಂದೆ ನೀವು ಶಾಲೆ ನೋಡಲು ಬಂದಾಗ ನೀವು ನೆಟ್ಟ ಮರಗಳು ನಿಮ್ಮನ್ನು ಸ್ವಾಗತಿಸುತ್ತದೆ ಎಂದರು
ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಫೈರಿಂಗ್
ಅ್ಯಂಡ್ರಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನು ಒಂದು ಕೊಲೆ ಪ್ರಕರಣ, 3 ಕೊಲೆ ಪ್ರಯತ್ನ ಪ್ರಕರಣಗಳು, ೪ ಹಲ್ಲೆ ಪ್ರಕರಣಗಳು, 2 ದರೋಡೆ ಪ್ರಕರಣಗಳು,1 ಮನೆಗಳ್ಳತನ ಪ್ರಕರಣ ಸೇರಿ ಒಟ್ಟು ೧೧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸ್ಟ್ಯಾಲಿನ್ ಮತ್ತವನ ಸಹಚರರು ಜೂ.೨೩, ೨೦೨೪ರಂದು ಸತೀಶ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಹಿನ್ನೆಲೆ ಪೊಲೀಸರು ಆರೋಪಿಯ ಕಾಲಿಗೆ ಫೈರಿಂಗ್ ಮಾಡಿ ರೌಡಿಯನ್ನು ಬಂಧಿಸಿದ್ದಾರೆ.
ಸರ್ಕಾರಿ ಶಾಲಾ ಶಿಕ್ಷಣದಿಂದ ಉತ್ತಮ ಸಂಸ್ಕಾರ ಲಭ್ಯ: ಭೈರೇಗೌಡ ಕರೆ
ಮಕ್ಕಳಿಗೆ ಪಠ್ಯ ಕಲಿಕೆ ಮಾತ್ರವಲ್ಲ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಸಂಸ್ಕಾರ, ಬದುಕು ಕಲಿಸುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಇಂದು ಅತ್ಯುನ್ನತ ವ್ಯಾಸಂಗ ಮಾಡಿದ ಅನೇಕರು ಭಯೋತ್ಪಾದಕ ಚಟುವಟಿಕೆಗಳಡಿ ಬಂಧನಕ್ಕೆ ಒಳಗಾಗಿರುವುದನ್ನು ಕಂಡಿದ್ದೇವೆ, ಆದ್ದರಿಂದ ಶಿಕ್ಷಣದಲ್ಲಿ ಮೌಲ್ಯಗಳಿರಬೇಕು, ಸಂಸ್ಕಾರ,ಸಮುದಾಯದೊಂದಿಗೆ ಸಂಬಂಧದ ಮಹತ್ವ ಮಕ್ಕಳಿಗೆ ತಿಳಿಸಿಕೊಡಬೇಕು.
ಕೋಲಾರ ಜಿಲ್ಲೆಯ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ: ಸಂಸದ ಮಲ್ಲೇಶ್ ಬಾಬು
ಕೆಜಿಎಫ್ ವ್ಯಾಪ್ತಿಯ ಬಿಜಿಎಂಎಲ್ ಕಾರ್ಖಾನೆಗೆ ಸೇರಿದ ೧೨ ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕೆಗಳ ಹಬ್ ನಿರ್ಮಿಸಲು ಮುಂದಾಗಿದೆ, ಇದರಿಂದ ವ್ಯಾಪಾರ ವಹಿವಾಟಿಗೆ ಅನುಕೂಲಕರವಾಗಲಿದೆ, ಈ ಯೋಜನೆಯು ೨೦೦೮ರಲ್ಲಿ ಆಗಿನ ಸಚಿವರಾದ ಆಲಂಗೂರು ಶ್ರೀನಿವಾಸ್ ಅವರ ಕನಸಾಗಿತ್ತು.ಇದು ಸುಮಾರು ೨೦ ಕೋಟಿ ರು. ಯೋಜನೆಯಾಗಿತ್ತು. ಆದರೆ ಆರ್ಥಿಕ ಸಮಸ್ಯೆಯಿಂದ ಕೈಗೆತ್ತಿಕೊಂಡಿರಲಿಲ್ಲ, ಈಗ ಇದಕ್ಕೆ ಪುನರ್ ಚಾಲನೆ ನೀಡಬೇಕಾಗಿದೆ ಎಂದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 198
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved