ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ ಚಿತ್ರಾವತಿ ನದಿ ದಡದಲ್ಲಿರುವ ಚಂದ್ರಮೌಳೇಶ್ವರ, ದಿನ್ನಹಳ್ಳಿಯ ಉದ್ಬವಮೂರ್ತಿ ಪಾತಾಳೇಶ್ವರ, ಸೋಮೇಶ್ವರದ ವಿಭೂತಿನಾಥ ಬೃಂಗೇಶ್ವರ, ಚೆಂಡೂರಿನ ಕಾಶಿಲಿಂಗವಾದ ಚಂದ್ರಮೌಳೇಶ್ವರ, ಬೀಚಗಾನಹಳ್ಳಿ ಚಂದ್ರಮೌಳೇಶ್ವರ, ಜಂಗಾಲಹಳ್ಳಿ ಚಂದ್ರಮೌಲೇಶ್ವರ ಸೇರಿ ತಾಲೂಕಿನಾದ್ಯಂತ ರುದ್ರದೇವ ಮಹಾಶಿವನಿಗೆ ಮಹಾರುಧ್ರಾಭಿಶೇಕ, ಪಂಚಾಮೃತ ಅಭಿಷೇಕ ಇತ್ಯಾದಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು.