ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ಸ್ಥಗಿತ
ಮಾಸ್ತಿಯಲ್ಲಿ ೨೦೦೭-೦೮ನೇ ಸಾಲಿನಲ್ಲಿ ಪ್ರಾರಂಭಗೊಂಡ ಅಂಬೇಡ್ಕರ್ ಕಾಲೇಜು ವಿದ್ಯಾರ್ಥಿ ನಿಲಯದ ಕಾಮಗಾರಿಯನ್ನು ಅಪೂರ್ಣ ಹಂತದಲ್ಲೇ ಸ್ಥಗಿತಗೊಳಿಸಿ, ಹಣ ಲೂಟಿ ಮಾಡಿರುವ ಲ್ಯಾಂಡ್ ಆರ್ಮಿಯವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರ ಗುತ್ತಿಗೆ ಪರವಾನಗಿ ರದ್ದುಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ದೈಹಿಕ,ಮಾನಸಿಕ ಆರೋಗ್ಯಕ್ಕೆ ಯೋಗವೇ ಯೋಗ್ಯ
ಸರ್. ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸಂಸದ ಡಾ.ಕೆ.ಸುಧಾಕರ್,ಸಚಿವ ಎಂ.ಸಿ.ಸುಧಾಕರ್ ಮತ್ತು ಗಣ್ಯರು ವಿದ್ಯಾರ್ಥಿಗಳು ಯೋಗಬ್ಯಾಸ ಪ್ರದರ್ಶಿಸಿದರು.
ಯೋಗದಿಂದ ಶರೀರ, ಮನಸ್ಸುಗಳ ಸಮನ್ವಯತೆ ಸಾಧ್ಯ
ಪರೇಸಂದ್ರ ಗ್ರಾಮದಲ್ಲಿ ಶಾಂತಾ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನ ಆಚರಣೆಯಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು.
ಪ್ರತಿದಿನ ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿ:
ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲದೇ ನೂರು ವರ್ಷ ಬದುಕಬಹುದೆಂದು ೩ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿ ತಿಳಿಸಿದರು.
ಪ್ರತಿ ಶಾಲೆಯಲ್ಲೂ ಸೇವಾದಳ ಶಾಖೆ ತೆರೆಯಲಿ
ಕೋಲಾರ ಜಿಲ್ಲೆಯು ಮಾದರಿಯಾಗುವಂತೆ ಸೇವಾದಳ ಚಟುವಟಿಕೆಗಳನ್ನು ಶಿಕ್ಷಕರ ಮಿಲಾಪ್ ಶಿಬಿರ, ಪುನಶ್ಚೇತನ ಕಾರ್ಯಾಗಾರ, ಮಕ್ಕಳ ನಾಯಕತ್ವ ಶಿಬಿರ, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜ ಕಾರ್ಯಾಗಾರ ನಡೆಸಬೇಕಾಗಿದೆ
‘ಗಡಿ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಿ’
ಸೋಲಾರ್ ಫೆನ್ಷಿಂಗ್ ಅಳವಡಿಕೆಗೆ ಅರಣ್ಯ ಅಧಿಕಾರಿಗಳಿಗೆ ಒತ್ತಡ ಹೇರಿದ ಪರಿಣಾಮ ಸೋಲಾರ್ ಫೆನ್ಷಿಂಗ್ ಕಾರ್ಯಪೂರ್ಣಗೊಂಡಿದೆ. ಸೋಲಾರ್ ಫೆನ್ಷಿಂಗ್ ಶಾಶ್ವತ ಪರಿಹಾರ ಅಲ್ಲದ ಕಾರಣ ಆನೆ ಕಾರಿಡಾರ್ ಯೋಜನೆ ಅನುಷ್ಠಾನ ಮಾಡಬೇಕು.
23ರಿಂದ ಮಾಲೂರಿಗೆ ಯರಗೋಳ್ ನೀರು
ಸೋಮವಾರದಿಂದ ಪಟ್ಟಣದ 12 ವಾರ್ಡುಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ೧೫ ದಿನಗಳ ಕಾಲ ಫೈಪುಗಳಿಂದ ಬರುವ ಯರಗೋಳು ನೀರನ್ನು ಕುಡಿಯಲು ಬಳಸದೆ ಇತರೇ ಉದ್ದೇಶಕ್ಕೆ ಮಾತ್ರ ಬಳಸಬೇಕು
ಜನರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಿ
ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು
ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ
ಬೇತಮಂಗಲ ಹೋಬಳಿಯ ನಲ್ಲೂರು ಬಳಿ ಬೇತಮಂಗಲ ಕೆರೆಗೆ ನೀರು ಹರಿಯುವ ಹೊಳೆಗೆ ಹಾಲಿ ಇರುವ ಸೇತುವೆಯು ತೀರಾ ಕೆಳ ಹಂತ ಮಟ್ಟದಲ್ಲಿದ್ದು, ಬೇತಮಂಗಳ ಕೆರೆಗೆ ನೀರು ಹೆಚ್ಚಾದಾಗ ಸಾರ್ವಜನಿಕರು ಓಡಾಡಲು ತುಂಬಾ ತೊಂದರೆ ಉಂಟಾಗುತ್ತಿತ್ತು.
ಕಲ್ಲು ಗಣಿಗಾರಿಕೆ ವೇಳೆ ಬಂಡೆ ಉರುಳಿ ವ್ಯಕ್ತಿ ಸಾವು
ಸೋಮವಾರ ರಾತ್ರಿ ಮಳೆ ಸುರಿದಿದ್ದ ಹಿನ್ನೆಲೆ ಮಣ್ಣು ತೇವವಿತ್ತು, ಈ ವೇಳೆ ಕೆಲಸ ಮಾಡಲು ಹೋಗಿದ್ದಾಗ ಮೇಲಿಂದ ಬಂಡೆ ಕುಸಿದು ಹಿಟಾಚಿ ಮೇಲೆ ಬಿದ್ದಿದೆ. ಆಗ ಇಟಾಚಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದ ಚಾಲಕ ಮೃತಪಟ್ಟಿದ್ದಾನೆ
< previous
1
...
144
145
146
147
148
149
150
151
152
...
198
next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್