• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪೌಷ್ಟಿಕತೆ ಹೋಗಲಾಡಿಸುವುದೇ ‘ಪೋಷಣ್‌’ ಉದ್ದೇಶ
ಪೋಷಣ್ ಮಾಸಾಚರಣೆಯ ಪ್ರಯುಕ್ತ ಮುಖ್ಯವಾಗಿ ಅತಿಯಾದ ತೂಕ ನಿಯಂತ್ರಣ, ಪೋಷಣ್ ಭಿ ಪಡಾಯ್ ಭಿ, ತಾಯಿಯ ಹೆಸರಲ್ಲಿ ಒಂದು ಗಿಡ ನೆಡೆಯುವುದು, ಶಿಶು ಮತ್ತು ಬಾಲ್ಯ ಪೋಷಣ ಮತ್ತು ಪುರುಷರ ಪಾಲ್ಗೋಳ್ಳುವಿಕೆ ೫ ಚಟುಚಟಿಕೆಗಳನ್ನು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹೋಬಳಿ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ
ಜಿಲ್ಲೆಯ ಸ್ವಚ್ಛತೆಗೆ ‘ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ’
ಉದ್ಯಾನವನಗಳಲ್ಲಿ ನೀರಿನ ಕಾರಂಜಿಗಳನ್ನು ದುರಸ್ತಿಪಡಿಸಿ ಸೂಕ್ತ ರೀತಿಯಲ್ಲಿ ನಿರ್ವಹಿಸಲು ಕ್ರಮವಹಿಸುವುದು. ಉದ್ಯಾನವನಗಳ ಸೂಕ್ತ ನಿರ್ವಹಣೆಗಾಗಿ ಉದ್ಯಾನವನದ ಸುತ್ತ ಮುತ್ತಲಿನ ಸಾರ್ವಜನಿಕರು ಮತ್ತು ಉದ್ಯಾನವನಗಳಲ್ಲಿ ವಾಯುವಿಹಾರ ವ್ಯಾಯಾಮ ಮಾಡುವ ಮತ್ತು ಆಟ ಆಡುವ ಜನರ ಹಾಗೂ ನಗರ ಸ್ಥಳೀಯ ಸಂಸ್ಥೆಯ ಸದಸ್ಯರನ್ನೊಳಗಂಡಂತೆ ಒಂದು ಸಂಘವನ್ನು ರಚಿಸಲಾಗುವುದು
ಜಿಯೋ ಟ್ಯಾಗಿಂಗ್ ಕಾರ್ಯ ಪೂರ್ಣಗೊಳಿಸಲು ಸೂಚನೆ
ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ವಾಸದ ಮನೆಗಳ ಆರ್.ಆರ್ ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾ ವಹಿಸಬೇಕು. ಮೀಟರ್ ನಂಬರ ಇಲ್ಲದ ಅಲೆಮಾರಿಗಳಿಗೆ ಪ್ರತ್ಯೇಕ ಕಾಲಂ ನಮೂದಿಸಿ
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವನ್ನೂ ಕಲಿಸಿ
ಕೆಟ್ಟವರ ಸಂಗ ಸೇರದಿರಿ, ಕೆಟ್ಟದ್ದು ಬೇಗ ಮನಸ್ಸಿಗೆ ಹಿತ ನೀಡುತ್ತದೆ ಆದರೆ ಒಳ್ಳೆಯದು ಹೆಚ್ಚು ಜನರಿಗೆ ಹಿತ ನೀಡದು ಅದರೆ ಅವುಗಳಿಂದ ಸಿಗುವ ಫಲಿತಾಂಶ ಮುಖ್ಯವಾಗಿದೆ, ಕೆಟ್ಟದ್ದನ್ನು ನಂಬಿದವರು ಜೀವನದಲ್ಲಿ ಸೋಲುತ್ತಾರೆ, ಒಳ್ಳೆಯ ಹಾದಿಯನ್ನು ಅನುಸರಿಸಿದವರು ಜೀವನದಲ್ಲಿ ಯಶಸ್ಸು ಕಾಣುತ್ತಾರೆ.
ಪ್ಯಾಕೇಜ್‌ ಗುತ್ತಿಗೆ ರದ್ದು ಮಾಡಲು ಆಗ್ರಹ
ದಲಿತರ ಅಭಿವೃದ್ಧಿಗೆ ಅವಕಾಶಗಳಿಗಾಗಿ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ. ಆದರೆ ಅಧಿಕಾರಿಗಳು ನಮಗೆ ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಮರಣ ಶಾಸನವಾಗಿದೆ. ಸರ್ಕಾರ ಕೊಟ್ಟಿರುವ ಪರವಾನಿಗೆ ವಾಪಸ್‌ ನೀಡಿದ್ದು ಮೀಸಲಾತಿಯ ಪ್ರತಿಯನ್ನು ಹರಿದು ಹಾಕಲಾಗಿದೆ. ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು,
ಪ್ರತಿ ಗ್ರಾಮಕ್ಕೂ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತು
ಕೆಜಿಎಫ್‌ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮವಾದ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಅದೇ ರೀತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲಾಗಿದೆ. ಸಿಸಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೀಗ ಹೈ ಮಾಸ್ಟ್ ದ್ವೀಪ ಕಾಮಗಾರಿಗಳನ್ನು ಹಂತ ಹಂತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ.
ಬಸ್‌ ನಿಲ್ದಾಣದಲ್ಲಿರುವ ಬಾರ್‌ ತೆರವಿಗೆ ಸೂಚನೆ
ಕೆಜಿಎಫ್‌ನ ನಗರಸಭೆ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿದ ನ್ಯಾ. ಎಂ.ವಿನೋದ್‌ಕುಮಾರ್‌ ಅವರು ಅಲ್ಲಿದ್ದ 4 ಬಾರ್‌ಗಳನ್ನು ಕಂಡು ಬಸ್ ನಿಲ್ದಾಣವೋ ಅಥವಾ ಮದ್ಯ ಮಾರಾಟ ಕೇಂದ್ರವೋ ಎಂದು ಪ್ರಶ್ನಿಸಿದರು. ಅಬಕಾರಿ ಇಲಾಖೆ ಯಾವ ಕಾನೂನಿನಡಿ ಇಲ್ಲಿ ಪರವಾನಗಿ ನೀಡಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.
ಗುರಿ ಮುಟ್ಟಲು ದೊಡ್ಡ ಕನಸು ಕಾಣಬೇಕು: ಜಿಪಂ ಸಿಇಒ
ಸಹಸ್ರ ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಸುತ್ತೂರು ಮಠದ ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರು ಸಮಾಜದ ಸಮಸ್ಯೆಗಳ ಮೂಲ ಕಾರಣ ಅವಿದ್ಯೆ ಎಂದು ಅರಿತಿದ್ದರು. ಗ್ರಾಮೀಣ ಭಾಗದ ಜನರನ್ನು ಅಕ್ಷರ ಸಂಸ್ಕೃತಿ ಎಡೆಗೆ ಸೆಳೆದರು. ಜನ ಸಮುದಾಯದ ಭಾಗ್ಯಜ್ಯೋತಿಯಾದರು
ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆ
ಅಸಂಘಟಿತ ವಲಯದ ಕಾರ್ಮಿಕರ ಜೀವನ ಭದ್ರತೆಗೆ ನೆರವಾಗುವಂತಹ ಹತ್ತು ಹಲವು ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಸರ್ಕಾರ ರೂಪಿಸಿದೆ. ಗಿಗ್‌ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾ ದೀಪ ಯೋಜನೆ, ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪ್ರಮುಖ ಯೋಜನೆಗಳಾಗಿವೆ.
ಬಂಗಾರಪೇಟೆಯಲ್ಲಿ ಐಎಸ್‌, ಕೆಎಎಸ್‌ ಕೋಚಿಂಗ್‌ ತರಬೇತಿ
ಶಿಕ್ಷಕರು ಮಕ್ಕಳಿಗೆ ಜ್ಞಾನ ತುಂಬಿ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಿಗಳು, ಅವರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ, ಆದರೆ ತಾಲೂಕಿನಲ್ಲಿ ಯಾಕೋ ಎಸ್‍ಎಸ್‍ಎಲ್ಸಿ ಫಲಿತಾಂಶದಲ್ಲಿ ಹಿನ್ನಡೆಯಾಗಿದೆ, ಶಿಕ್ಷಕರು ಗ್ರಾಮೀಣ ಮಕ್ಕಳನ್ನು ತಮ್ಮ ಮಕ್ಕಳೆಂದು ತಿಳಿದು ಅವರಲ್ಲಿ ಆತ್ಮವಿಶ್ವಾಸ ತುಂಬಿ ಕೌಶಲ್ಯಗಳನ್ನು ವೃದ್ದಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 223
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved