ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲೆಯಲ್ಲಿ ಕಲಿತ ಒಂದೊಂದು ಅಕ್ಷರವೂ ಭವಿಷ್ಯಕ್ಕೆ ಬುನಾದಿ
ಸರ್ಕಾರದಿಂದ ಹಾಗೂ ದಾನಿಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ತಾವು ಅಕ್ಷರ ಕಲಿತ ಈ ಶಾಲೆಯ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಆಂಧ್ರದಲ್ಲಿ ಟಿಡಿಪಿ, ಜನಸೇನಾ, ಬಿಜೆಪಿ ನೇತೃತ್ವದ ಅಧಿಕಾರ
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಹೆಚ್ಚು ಸ್ಥಾನಗಳಲ್ಲಿ ವಿಜಯ ಸಾಧಿಸಿ, ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೇಂದ್ರ ಸರ್ಕಾರದ ರಚನೆಯಲ್ಲಿ ಚಂದ್ರಬಾಬು ನಾಯ್ಡು ಕಿಂಗ್ ಮೇಕರ್ ಆಗಿರುವುದು ಹೆಮ್ಮೆಯ ವಿಚಾರ ಎಂದರು.
ಸಂಸದ ಮಲ್ಲೇಶ್ ಬಾಬು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವರು
ಮಲ್ಲೇಶಬಾಬುರವರು ಸಜ್ಜನ ರಾಜಕಾರಣಿ, ವಿದ್ಯಾವಂತರು, ಬುದ್ಧಿವಂತರು ಇವರ ತಂದೆ ಐಎಎಸ್ ಅಧಿಕಾರಿಯಾದಾಗ ಮೈಸೂರು ಕ್ಯಾಂಪಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಗ ಅವರು ಕೋಲಾರ ಜಿಲ್ಲೆಯ ಹಲವು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ: ಡಾ.ಶಂಕರ್ ವಾಣಿಕ್ಯಾಳ್ ಕರೆ
ಪೋಷಕರು ೧೪ ವರ್ಷದ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಕಡ್ಡಾಯವಾಗಿದೆ, ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕಾಗಿದೆ, ಪೋಷಕರು ಮಕ್ಕಳಿಗೆ ಕಲಿಕಾ ಚಟುವಟಿಕೆಗಳಿಂದ ಹೊರತುಪಡಿಸಿ ಇತರೆ ಯಾವುದೇ ಚಟುವಟಿಕೆಗಳಿಗೆ ಒಳಪಡಿಸಬಾರದು,
ಟಿಪ್ಪರ್ ಲಾರಿಗಳ ಧೂಳಿಗೆ ಅಪಾರ ಬೆಳೆ ನಷ್ಟ
ಶ್ರೀಮಂತರಿಗೆ ಅನುಕೂಲವಾಗುವ ಚೆನ್ನೈ ಕಾರಿಡಾರ್ ರೈತರ ಬೆವರ ಹನಿಯನ್ನು ಕಸಿದು ಸಾಲಗಾರರನ್ನಾಗಿ ಮಾಡುತ್ತಿದೆ. ಜೊತೆಗೆ ಬಂಡವಾಳ ಹಾಕಿ ಬೆಳೆದಿರುವ ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.
ಬೆಸ್ಕಾಂ ಕಚೇರಿ ಮುಂದೆ ರೈತ ಸಂಘಟನೆ ಪ್ರತಿಭಟನೆ
ಜೆಇ ಅಮರೇಶ್ ರವರು ಅಕ್ರಮಗಳಲ್ಲಿ ತೊಡಗಿದ್ದರೂ ಅವರ ವಿರುದ್ದ ಅನೇಕ ದೂರುಗಳು ಬಂದಿದ್ದರೂ ಅವರ ವಿರುದ್ದ ಕ್ರಮಕೈಗೊಳ್ಳುತ್ತಿಲ್ಲ. ರೈತರ ಸಮಸ್ಯೆ ಪರಿಹರಿಸಲು ಮೇಲಧಿಕಾರಿಗಳು ಕ್ರಮವಹಿಸದಿದ್ದರೆ ಹೋರಾಟ ನಡೆಸುವುದಾಗಿ ರೈತರ ಎಚ್ಚರಿಕೆ.
ಹಸಿರು ಹೊದಿಕೆ ಜಿಲ್ಲೆಯನ್ನಾಗಿಸಲು ಸಹಕರಿಸಿ
ಕದಂಬ ಸೇವಾ ಫೌಂಡೇಷನ್‌ನಿಂದ ಪ್ರತಿ ದಿನ ಕನಿಷ್ಠ ಒಂದು ಗಿಡ ನೆಡುವ ಸಂಕಲ್ಪದೊಂದಿಗೆ ದಿನಕ್ಕೊಂದು ಗಿಡ ನೆಡುವ ಅಭಿಯಾನ ಆರಂಭಿಸಿದೆ. ಪ್ರಮುಖವಾಗಿ ಸರ್ಕಾರಿ ಕಚೇರಿಗಳು, ವಸತಿ ಶಾಲೆಗಳು ಮತ್ತು ಶಾಲೆಗಳ ಬಳಿ ಗಿಡ ನೆಡುವ ಕಾರ್ಯ ಹಮ್ಮಿಕೊಂಡಿದೆ
ಮೇವು ಬೆಳೆಯಲು ಎಕರೆಗೆ ಇಪ್ಪತ್ತು ಸಾವಿರ ಸಹಾಯಧನ
ನರೇಗಾದಲ್ಲಿ ನೂರಾರು ಯೋಜನೆಗಳಿಂದ ಮಾನವ ಉದ್ಯೋಗ ದಿನಗಳು 8 ರಿಂದ 9 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ರಾಜ್ಯದಲ್ಲಿಯೇ ಕೋಲಾರವು ಪ್ರಥಮ ಸ್ಥಾನ ಪಡೆದಿತ್ತು. ಈ ಬಾರಿ ಬರದಿಂದಾಗಿ ೫ನೇ ಸ್ಥಾನಕ್ಕೆ ಕುಸಿಯುವ ಸಾಧ್ಯತೆ ಇದೆ.
.ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಆದ್ಯತೆ
ಶಿಕ್ಷಕರು ವೇತನ ತಾರತಮ್ಯ, ಬಡ್ತಿ ಸಮಸ್ಯೆ, ಕಾಲ್ಪನಿಕ ವೇತನ ಸಮಸ್ಯೆ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಸೇವಾ ಅಭದ್ರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಸಮಸ್ಯೆಗಳ ಪರಿಹಾರಕ್ಕೆ ಶಕ್ತಿ ಮೀರಿ ಶ್ರಮಿಸುವೆ
‘ಬೆಟ್ಟದ ನೀರು ಹರಿಯಲು ಕಾಲುವೆ ನಿರ್ಮಿಸಿ’
ಹೇಮಾದ್ರಿ ಬೆಟ್ಟದಿಂದ ಬರುವ ನೀರಿಗೆ ಕಾಲುವೆಗಳನ್ನು ಮಾಡಿದ್ದು ಸುಮಾರು ವರ್ಷಗಳಿಂದ ಈ ಕಾಲುವೆಗಳಲ್ಲಿ ಕಸ ಕಡ್ಡಿ ಸೇರಿ ಮುಚ್ಚಿಹೋಗಿವೆ. ಜೋರಾಗಿ ಮಳೆ ಬಂದಾಗ ಬೆಟ್ಟದ ನೀರು ರೈತರ ಜಮೀನಿನೊಳಗೆ ನುಗ್ಗುತ್ತದೆ.
< previous
1
...
146
147
148
149
150
151
152
153
154
...
198
next >
Top Stories
ಭಾರತದ ಮೇಲೆ ಟ್ರಂಪ್ ಡಬಲ್ ತೆರಿಗೆ ಶಾಕ್
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ