ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾನತೆಯ ಸಂದೇಶ ಸಾರಿದ ವಿಶ್ವಗುರು ಬಸವಣ್ಣ
ಅಹಿಂಸಾ ತತ್ವವನ್ನು ಬೋಧಿಸಿದ ಬುದ್ಧ, ಬಸವ, ಮಹಾತ್ಮಾಗಾಂಧಿ, ಅಂಬೇಡ್ಕರ್ ಎಲ್ಲ ಮಹನೀಯರು ತಮ್ಮ ತಮ್ಮ ಕಾಲಘಟ್ಟಗಳಲ್ಲಿ ಆರೋಗ್ಯಕರ, ಮನುಷ್ಯತ್ವದಿಂದ ಕೂಡಿದ ಸಾಮಾಜಿಕ ವ್ಯವಸ್ಥೆ ಬಯಸಿದವರು
ಕೊಟ್ಟ ಮಾತಿನಂತೆ ನಡೆಯುವ ಸರ್ಕಾರ: ಶಾಸಕ
ಈ ಹಿಂದಿನ ಸರ್ಕಾರ ಜನತೆಯ ಆಶಯಕ್ಕೆ ವಿರುದ್ದವಾಗಿ ನಡೆದುಕೊಂಡಿದ್ದರಿಂದ ಅದನ್ನು ಮನೆಗೆ ಕಳುಹಿಸಿದರು. ಕಾಂಗ್ರೆಸ್ ಜನತೆಯ ಸಮಸ್ಯೆಗೆ ಸ್ಪಂದಿಸುತ್ತಿದೆ. ಗುಡಿಸಲು ಮುಕ್ತ ಪಟ್ಟಣವನ್ನಾಗಿಸಲು ಬಡವರಿಗೆ ನಿವೇಶನ ನೀಡಲಾಗುವುದು
ಹೃದಯಾಘಾತ ನಿಯಂತ್ರಿಸಲು ಸಂಶೋಧನೆಗೆ ಒತ್ತು ನೀಡಬೇಕು
ದೇಶದಲ್ಲಿ ಶೇ.೬೫ರಷ್ಟು ಸಾವುಗಳು ಬದಲಾವಣೆಯ ಜೀವನ ಶೈಲಿ ಕಾರಣದಿಂದ ಸಂಭವಿಸುತ್ತಿವೆ, ಹೃದ್ರೋಗ, ಮಧುಮೇಹ, ಕ್ಯಾನ್ಸರ್ ಸಾವಿಗೆ ಕಾರಣವಾಗುತ್ತಿವೆ
ಮಾವಿನ ಮರ ಕಡಿಸಿದ ಅರಣ್ಯಾಧಿಕಾರಿಗಳಿಗೆ ಸಮನ್ಸ್
ರೈತರ ಮಾವಿನ ತೋಪಿನಲ್ಲಿನ ಮರಗಳನ್ನು ಕತ್ತರಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತ್ತು. ಆದರೆ, ಅರಣ್ಯ ಪ್ರದೇಶ ಒತ್ತುವರಿ ಆರೋಪದಡಿ ಅರಣ್ಯಾಧಿಕಾರಿಗಳಾದ ಏಡುಕೊಂಡಲು ಮತ್ತು ಅನಿಲ್ ಕುಮಾರ್ ಮರಗಳನ್ನು ಕಡಿತ ಮಾಡಿಸಿದ ಆರೋಪ
ಬಜೆಟ್: ಕೋಲಾರ ಜಿಲ್ಲೆಗೆ ಮುಂದುವರಿದ ‘ಶೂನ್ಯ’
ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು, ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೂ ಬಜೆಟ್ನಲ್ಲಿ ಆದ್ಯತೆ ನೀಡಿಲ್ಲ. ವಿಶೇಷ ವಿದರ್ಭ ಪ್ಯಾಕೇಜ್ ಘೋಷಣೆ ಇಲ್ಲದೆ ಮತ್ತೊಮ್ಮೆ ಕೋಲಾರ ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ
ಭಾರಿ ಬೆಲೆಬಾಳುವ ಕಪ್ಪು ಕಲ್ಲು ಅಕ್ರಮ ಸಾಗಣೆ?
ಜಮೀನಿನಲ್ಲಿದ್ದ ಕೋಟ್ಯಂತರ ರು.ಗಳ ಬೆಲೆಬಾಳುವ ಕಪ್ಪುಕಲ್ಲುಗಳನ್ನು ಗಣಿಗಾರಿಕೆ ಮಾಡಿ ತಮಿಳುನಾಡು ಮತ್ತು ಆಂಧ್ರ ಪ್ರದೇಶದವರು ರಾತ್ರೋರಾತ್ರಿ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ನಾಗರಿಕ ಹಿತ ರಕ್ಷಣಾ ಸಮಿತಿಯಿಂದ ಲೋಕಾಯುಕ್ತಕ್ಕೆ ದೂರು
ಪ್ರಜಾಪ್ರಭುತ್ವ ವ್ಯವಸ್ಥೆಯ ಕಾವಲುಗಾರ ನ್ಯಾಯಾಂಗ
ಜನತೆಗೆ ನ್ಯಾಯಾಂಗದ ಕುರಿತು ಅಪಾರ ಗೌರವವಿದೆ, ಇಂದು ಶಾಸಕಾಂಗ,ಕಾರ್ಯಾಂಗ ದಾರಿ ತಪ್ಪಿದಾಗ ಅದನ್ನು ಸರಿದಾರಿಗೆ ನಡೆಸುವ ಕಾರ್ಯವನ್ನು ನ್ಯಾಯಾಂಗ ಮಾಡುತ್ತಿದೆ. ಶಾಸಕಾಂಗ, ಕಾರ್ಯಾಂಗ ದಾರಿ ತಪ್ಪಿದಾಗ ಅದನ್ನು ಸರಿದಾರಿಗೆ ನ್ಯಾಯಾಂಗ ತರುತ್ತದೆ
ಕೇಂದ್ರ,ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧರಣಿ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಾಗಿದ್ದು, ಅದರಲ್ಲಿ ಅಂಗನವಾಡಿ, ಬಿಸಿಯೂಟ ಸೇರಿ ಅನೇಕ ನೌಕರರಿಗೆ ಗೌರವಧನ ಹೆಚ್ಚಳ ಮಾಡುವುದರ ಬದಲಿಗೆ ಅನುದಾನ ಕಡಿತ ಮಾಡಿದೆ. ಇದರಿಂದ ಆ ಕೆಲಸವನ್ನೇ ನಂಬಿಕೊಂಡು ಜೀವನ ಸಾಗಿಸುವ ಅನೇಕರು ಸಮಸ್ಯೆಗೆ ತುತ್ತಾಗುತ್ತಿದ್ದಾರೆ.
ಸಂವಿಧಾನದಡಿ ಪ್ರತಿಯೊಬ್ಬ ಭಾರತೀಯನೂ ಸಾಕಾರ: ದಲಿತ ಮುಖಂಡ ವೆಂಕಟೇಶಪ್ಪ
ರಾಮಾಯಣ, ಮಹಾಭಾರತ ಕಾವ್ಯಗಳು ಅನಕ್ಷರಸ್ಥರು, ವಿದ್ಯಾವಂತರ ಮನಸ್ಸಿನಲ್ಲಿ ಅಳವಾಗಿ ಬೇರೂರಿರುವಂತೆ ಸಂವಿಧಾನದ ವಿಚಾರಧಾರೆಗಳೂ ಪ್ರಜೆಗಳ ಮನಸ್ಸಿನಲ್ಲಿ ಉಳಿಯಬೇಕು,
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಾನೇ ಮೈತ್ರಿ ಅಭ್ಯರ್ಥಿ: ಡಾ.ವೈ.ಎ.ನಾರಾಯಣಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಶಿಕ್ಷಕರು ಮತ್ತು ನೌಕರರಿಗೆ ನೀಡಿರುವ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಎನ್ಪಿಎಸ್ ರದ್ದು-ಒಪಿಎಸ್ ಜಾರಿ ಮಾಡುವ ಭರವಸೆ ನೀಡಿತ್ತು. ಇದನ್ನು ಕಾರ್ಯಗತಗೊಳಿಸಲು ಮುಂದಾಗಿಲ್ಲ
< previous
1
...
147
148
149
150
151
152
153
154
155
...
166
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ