ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ನೆರವುಟೇಕಲ್ನ ಹುಣಸೀಕೋಟೆ, ಕರಡುಗುರ್ಕಿ ಸ.ಹಿ.ಪ್ರಾಥಮಿಕ ಶಾಲೆಗಳಿಗೆ ಸದ್ಗಮಯ ರೋಟರಿ ಸಂಸ್ಥೆ ಹಾಗೂ ಸನುಂದರಾಮ್ರಾವ್ ಫೌಂಡೇಶನ್ ಶುದ್ದನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಿದೆ. ಅಲ್ಲದೆ ಟೇಕಲ್ ಭಾಗದಲ್ಲಿ ಈ ಸಂಸ್ಥೆಗಳು ನೋಟ್ ಪುಸ್ತಕ, ಡೆಸ್ಕ್, ಕಂಪ್ಯೂಟರ್ ಇನ್ನಿತರೆ ಸಾಮಾಗ್ರಿಗಳನ್ನು ನೀಡಿದೆ