ಬಿಜೆಪಿ, ಜೆಡಿಎಸ್ನಿಂದ ಯಾರೇ ಸ್ಪರ್ಧಿಸಿದರೂ ಗೆಲುವು ಖಚಿತಕೋಲಾರ, ಮಂಡ್ಯ, ಹಾಸನ, ಮೈಸೂರು, ಬಿಜಾಪುರ, ಕಲ್ಬುರ್ಗಿ, ಉಡುಪಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ಗೆ ಉತ್ತಮ ಬೆಂಬಲವಿದೆ. ರಾಜ್ಯದಲ್ಲಿ ಕನಿಷ್ಠ ೫ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳುವ ನಿರೀಕ್ಷೆ ಇದೆ, ಎಲ್ಲ ಜಾತಿಗಳ ಸಮೀಕರಣ ಮಾಡಿಕೊಂಡು ಪಕ್ಷದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುವುದು